Ram Lalla consecration ceremony

ಅಯೋಧ್ಯೆ ರಾಮಮಂದಿರ LIVE: 500 ವರ್ಷಗಳ ಕಾಯುವಿಕೆ ಅಂತ್ಯ; ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ
ಸತತ 500 ವರ್ಷಗಳಿಗೂ ಅಧಿಕ ಹೋರಾಟದ ಅಂತಿಮ ಫಲವಾಗಿ ಇಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದ್ದು, ಬಾಲರಾಮನ ಪ್ರತಿಷ್ಠಾಪನಾ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರುತ್ತಿದೆ.

ರಾಮಮಂದಿರ ಉದ್ಘಾಟನೆ ನೇರ ಪ್ರಸಾರ: ತ.ನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಚಾಟಿ; ಹಿಂದೂಗಳ ಮನವಿ ತಿರಸ್ಕರಿಸದಂತೆ 'ಸುಪ್ರೀಂ' ಸೂಚನೆ
ದೇಶಾದ್ಯಂತ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮವನ್ನು ಜನತೆ ಉತ್ಸಾಹದಿಂದ ಕಣ್ತುಂಬಿಕೊಳ್ಳುತ್ತಿದ್ದರೆ ಇತ್ತ ತಮಿಳುನಾಡು ಸರ್ಕಾರ ಮಾತ್ರ ತನ್ನ ಧ್ವಂದ್ವ ನಿರ್ಣಯದಿಂದ ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್ ನಿಂದ ಚಾಟಿ ಬೀಸಿಸಿಕೊಂಡಿದೆ.

ಅಯೋಧ್ಯೆಯ ರಾಮ ಮಂದಿರ ಸ್ಫೋಟಿಸುವ ಬೆದರಿಕೆ: ಬಿಹಾರದ ವ್ಯಕ್ತಿ ಬಂಧನ
ಸೋಮವಾರ ಉದ್ಘಾಟನೆಯಾಗುತ್ತಿರುವ ಅಯೋಧ್ಯೆಯ ರಾಮ ಮಂದಿರವನ್ನು ಸ್ಫೋಟಿಸುವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಬಿಹಾರದ ಮೂಲದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ: ಜ.22 ರಜೆ ಘೋಷಿಸಿದ ಹಿಮಾಚಲ ಪ್ರದೇಶ ಕಾಂಗ್ರೆಸ್ ಸರ್ಕಾರ!
ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಗೆ ತನ್ನದೇ ಪಕ್ಷದ ಸರ್ಕಾರ ಶಾಕ್ ನೀಡಿದ್ದು, ಜನವರಿ 22ರಂದು ರಜೆ ಘೋಷಣೆ ಮಾಡಿದೆ.

ಹಳೆಯ ರಾಮಲಲ್ಲಾ ವಿಗ್ರಹವನ್ನು ನೂತನ ವಿಗ್ರಹದ ಮುಂದೆ ಇಡಲಾಗುತ್ತದೆ: ರಾಮಮಂದಿರ ಟ್ರಸ್ಟ್
ಇಡೀ ದೇಶ ಕಾತರದಿಂದ ಕಾಯುತ್ತಿರುವ ಆಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಹಳೆಯ ವಿಗ್ರಹವನ್ನು ಏನು ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ರಾಮಮಂದಿರ ಟ್ರಸ್ಟ್ ಸ್ಪಷ್ಟನೆ ನೀಡಿದೆ.

