Ram Lalla

ಪ್ರಾಣಪ್ರತಿಷ್ಠೆ ಮುನ್ನ ರಾಮ ಲಲ್ಲಾ ಮೂರ್ತಿ ಫೋಟೋ ಸೋರಿಕೆ: ಕಠಿಣ ಕ್ರಮಕ್ಕೆ ದೇವಸ್ಥಾನ ಟ್ರಸ್ಟ್ ಚಿಂತನೆ
ದೇಶ

ಪ್ರಾಣಪ್ರತಿಷ್ಠೆ ಮುನ್ನ ರಾಮ ಲಲ್ಲಾ ಮೂರ್ತಿ ಫೋಟೋ ಸೋರಿಕೆ: ಕಠಿಣ ಕ್ರಮಕ್ಕೆ ದೇವಸ್ಥಾನ ಟ್ರಸ್ಟ್ ಚಿಂತನೆ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ಮುನ್ನ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿರುವ ರಾಮ್ ಲಲ್ಲಾ ವಿಗ್ರಹದ ಫೋಟೋಗಳು ಸೋರಿಕೆಯಾಗಿ ಎಲ್ಲೆಡೆ ವೈರಲ್ ಆಗಿದ್ದು, ಶ್ರೀ ರಾಮತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರನ್ನು ಕಂಗೆಡಿಸಿದೆ. 

ಅಯೋಧ್ಯೆ ರಾಮ ಲಲ್ಲಾ ಪ್ರತಿಮೆಗೆ ಬಳಸಿದ ಅದೇ ಕಲ್ಲು ಬಳಸಿ ಹನುಮನ ಮೂರ್ತಿ ಕೆತ್ತಲು ಕೊಪ್ಪಳ ಶಿಲ್ಪಿ ನಿರ್ಧಾರ
ವಿಶೇಷ

ಅಯೋಧ್ಯೆ ರಾಮ ಲಲ್ಲಾ ಪ್ರತಿಮೆಗೆ ಬಳಸಿದ ಅದೇ ಕಲ್ಲು ಬಳಸಿ ಹನುಮನ ಮೂರ್ತಿ ಕೆತ್ತಲು ಕೊಪ್ಪಳ ಶಿಲ್ಪಿ ನಿರ್ಧಾರ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಮೆ ನಿರ್ಮಾಣಕ್ಕೆ ಬಳಸಿರುವ ಅದೇ ಕಲ್ಲಿನ ಭಾಗಗಳಿಂದ ಹನುಮಾನ್ ದೇವರ ಸಣ್ಣ ವಿಗ್ರಹವನ್ನು ಕೆತ್ತಲು ಕೊಪ್ಪಳದ ಶಿಲ್ಪಿಯೊಬ್ಬರು ಪ್ರಯತ್ನಿಸುತ್ತಿದ್ದಾರೆ. 

ರಾಮಲಲ್ಲಾ ಪ್ರತಿಷ್ಠಾಪನೆಗೆ ಮತ್ತಷ್ಟು ಮೆರುಗು ತರಲಿದೆ ದಶರಥ ದೀಪ!
ದೇಶ

ರಾಮಲಲ್ಲಾ ಪ್ರತಿಷ್ಠಾಪನೆಗೆ ಮತ್ತಷ್ಟು ಮೆರುಗು ತರಲಿದೆ ದಶರಥ ದೀಪ!

ಅಯೋಧ್ಯೆಯ ರಾಮ ಮಂದಿರ ರಾಮಲಲ್ಲಾ ಪ್ರತಿಷ್ಠಾಪನೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಪ್ರಾಣಪ್ರತಿಷ್ಠಾಪನೆಗೆ ಸಿದ್ಧತೆಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. 

ಅಯೋಧ್ಯೆಯಲ್ಲಿ ಮೂರ್ತಿಗಳ ಸ್ಥಳಾಂತರ!
ದೇಶ

ಅಯೋಧ್ಯೆಯಲ್ಲಿ ಮೂರ್ತಿಗಳ ಸ್ಥಳಾಂತರ!

ಗರ್ಭ ಗೃಹದಿಂದ 'ರಾಮ್ ಲಲ್ಲಾ'  ಮತ್ತು ಇತರ ವಿಗ್ರಹಗಳನ್ನು ಬುಧವಾರ ರಾಮ ಜನ್ಮಭೂಮಿಯ ಮನಸ್ ಭವನದ ಬಳಿ ತಾತ್ಕಾಲಿಕ ಕಟ್ಟಡದ ಆವರಣಕ್ಕೆ ಸ್ಥಳಾಂತರಿಸಲಾಯಿತು. 

ರಾಮಜನ್ಮಭೂಮಿ: ರಾಮ ಲಲ್ಲಾಗೆ ಗುಂಡುನಿರೋಧಕ, ಇನ್ನಷ್ಟು ಸಮೀಪದಿಂದ ದರ್ಶನ
ದೇಶ

ರಾಮಜನ್ಮಭೂಮಿ: ರಾಮ ಲಲ್ಲಾಗೆ ಗುಂಡುನಿರೋಧಕ, ಇನ್ನಷ್ಟು ಸಮೀಪದಿಂದ ದರ್ಶನ

ಇನ್ನು ಕೆಲವೇ ದಿನಗಳಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿನ ರಾಮ ಲಲ್ಲಾ ಗುಂಡು ನಿರೋಧಕ ಆವರಣ ಸೇರಲಿದ್ದಾನೆ! ಹೌದು ಇದೇ ಮಾರ್ಚ್ 25ಕ್ಕೆ ರಾಮ ಲಲ್ಲಾ ವಿಗ್ರಹವನ್ನು ಈಗಿರುವ ತಾತ್ಕಾಲಿಕ ದೇವಾಲಯದ ಸಮೀಪ ಗುಂಡು ನಿರೋಧಕ ಆವರಣದ  ಹೊಸ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ನಾಯಕ ವಿನೋದ್ ಕುಮಾರ್ ಬನ್ಸಾಲ್ ಭಾನುವಾರ ಹೇಳಿದ್ದಾರೆ.

ಅಯೋಧ್ಯೆ ತೀರ್ಪು: ಸಂವಿಧಾನದ ಹಕ್ಕಿನ ಉಲ್ಲಂಘನೆ : ನ್ಯಾ ಅಶೋಕ್ ಗಂಗೂಲಿ ಅಸಮಾಧಾನ
ದೇಶ

ಅಯೋಧ್ಯೆ ತೀರ್ಪು: ಸಂವಿಧಾನದ ಹಕ್ಕಿನ ಉಲ್ಲಂಘನೆ : ನ್ಯಾ ಅಶೋಕ್ ಗಂಗೂಲಿ ಅಸಮಾಧಾನ

ಅಯೋಧ್ಯೆಯ ರಾಮ ಜನ್ಮಭೂಮಿ ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ನ ಸಂವಿಧಾನಪೀಠ ನೀಡಿರುವ ಸರ್ವಸಮ್ಮತ ತೀರ್ಪು ದಿಗ್ಭ್ರಮೆ ಉಂಟು ಮಾಡಿದೆ ಎಂದು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಅಶೋಕ್ ಕುಮಾರ್ ಗಂಗೂಲಿ ಹೇಳಿದ್ದಾರೆ.

ಮಸೀದಿ ನಿರ್ಮಾಣಕ್ಕಾಗಿ ರಾಮಮಂದಿರ ನಾಶ-ಸುಪ್ರೀಂ ನಲ್ಲಿ ರಾಮ್ ಲಲ್ಲಾ ವಕೀಲರಿಂದ ಉಲ್ಲೇಖ 
ದೇಶ

ಮಸೀದಿ ನಿರ್ಮಾಣಕ್ಕಾಗಿ ರಾಮಮಂದಿರ ನಾಶ-ಸುಪ್ರೀಂ ನಲ್ಲಿ ರಾಮ್ ಲಲ್ಲಾ ವಕೀಲರಿಂದ ಉಲ್ಲೇಖ 

ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ನಿರಂತರ ವಿಚಾರಣೆ ನಡೆಯುತ್ತಿದೆ.ಮಂಗಳವಾರ ನಡೆದ ವಿಚಾರಣೆ ವೇಳೆ ವಿವಾದಿತ ಸ್ಥಳದಲ್ಲಿ ಮಸೀದಿ ನಿರ್ಮಿಸಲು ಅಯೋಧ್ಯೆಯ....

ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ರಾಮ ಭಕ್ತರ ಮತ ಸಿಗುವುದಿಲ್ಲ: ಸ್ಮೃತಿ ಇರಾನಿ
ದೇಶ

ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ರಾಮ ಭಕ್ತರ ಮತ ಸಿಗುವುದಿಲ್ಲ: ಸ್ಮೃತಿ ಇರಾನಿ

ರಾಮ್ ಲಲ್ಲಾ ಮುಂದೆ ತಲೆಬಾಗದವರಿಗೆ ಶ್ರೀರಾಮನ ಭಕ್ತರ ಮತಗಳು ಸಿಗುವುದಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು...

'ರಾಮಲಲ್ಲಾ’ ಧ್ವಂಸ: ಆಡ್ವಾಣಿ ವಿರುದ್ಧ ಕೇಸ್ ದಾಖಲಿಸಲು ಹಿಂದೂ ಮಹಾಸಭಾ ನಿರ್ಧಾರ
ದೇಶ

'ರಾಮಲಲ್ಲಾ’ ಧ್ವಂಸ: ಆಡ್ವಾಣಿ ವಿರುದ್ಧ ಕೇಸ್ ದಾಖಲಿಸಲು ಹಿಂದೂ ಮಹಾಸಭಾ ನಿರ್ಧಾರ

23 ವರ್ಷಗಳ ಹಿಂದೆ 1992ರಲ್ಲಿ ಬಾಬರಿ ಮಸೀದಿ ಧ್ವಂಸದ ಜೊತೆಗೆ ಅದರ ಅ‌ಡಿಯಲ್ಲಿದ್ದ `ರಾಮಲಲ್ಲಾ’ ದೇವಾಲಯವೂ ಧ್ವಂಸವಾಗಿದ್ದು, ಇದನ್ನು ಧ್ವಂಸಗೊಳಿಸಿದ...