ದೇಶಅಯೋಧ್ಯೆಯ ರಾಮ ಮಂದಿರಕ್ಕೆ ರಾಮಲಲ್ಲಾ ವಿಗ್ರಹ ಇನ್ನೂ ಅಂತಿಮವಾಗಿಲ್ಲ: ಟ್ರಸ್ಟ್ ಸ್ಪಷ್ಟನೆ
ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲು ಕಳೆದ ಕೆಲವು ತಿಂಗಳುಗಳಿಂದ ಕೆತ್ತಲಾಗುತ್ತಿರುವ ಮೂರು ರಾಮಲಲ್ಲಾ ವಿಗ್ರಹಗಳಲ್ಲಿ ಇನ್ನೂ ಯಾವುದನ್ನು ಆಯ್ಕೆ ಮಾಡಿಲ್ಲ ಎಂದು ರಾಮ ಮಂದಿರ ಟ್ರಸ್ಟ್ಗೆ ಸಂಬಂಧಿಸಿದವರು ಮಂಗಳವಾರ...