Ram madhav

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್
ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಂತರ ಜನಪ್ರಿಯವಾದ "ಜೆನ್ ಝೀ"ಗಳೇ ಆರ್ ಎಸ್ಎಸ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆನ್ನಲ್ಲೆ ಇದೀಗ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ಗೆ ಲೀಗಲ್ ನೋಟಿಸ್!
RSS ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ KPCC ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ಗೆ ಲೀಗಲ್ ನೋಟಿಸ್ ನೀಡಲಾಗಿದೆ.

ISI ಮಾಜಿ ಅಧಿಕಾರಿ ಸೇರಿ ಪಾಕಿಸ್ತಾನದ ನಾಲ್ವರೊಂದಿಗೆ ರಾಮ್ ಮಾಧವ್ ನಾಲ್ಕು ರಹಸ್ಯ ಸಭೆ ನಡೆಸಿದ್ದಾರೆ: ಬಿ.ಕೆ. ಹರಿಪ್ರಸಾದ್
ಪಕ್ಷದ ಪ್ರಚಾರ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಹರಿಪ್ರಸಾದ್, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯ ಹೊಣೆಯನ್ನು ಬಿಜೆಪಿ ರಾಮ್ ಮಾಧವ್ ಅವರಿಗೆ ನೀಡಿರುವುದನ್ನು ಉಲ್ಲೇಖಿಸಿದರು.

ರಾಮ್ ಮಾಧವ್ ಹೇಳಿಕೆಯಿಂದ ಕೇಂದ್ರದ 'ಅಪಾಯಕಾರಿ ಆದ್ಯತೆ' ಬಹಿರಂಗ; ಸ್ವಯಂ ಶರಣಾಗತಿಯ ಲಜ್ಜೆಗೆಟ್ಟ ಕೃತ್ಯ!
ಸಾಮಾಜಿಕ ಮಾಧ್ಯಮ 'ಎಕ್ಸ್' ನಲ್ಲಿ ಆರ್‌ಎಸ್‌ಎಸ್ ನಾಯಕ ರಾಮ್ ಮಾಧವ್ ಅವರ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.

'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲು
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗಳಿಗೆ ಭಾರತವು ಮಣಿದಿತ್ತು ಎಂದು ರಾಮ್ ಮಾದವ್ ಅವರು ವಾಷಿಂಗ್ಟನ್‌ನಲ್ಲಿ ಜಾಗತಿಕ ಸಭಿಕರ ಮುಂದೆ ಒಪ್ಪಿಕೊಳ್ಳುವ ಮೂಲಕ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದ್ದಾರೆ.

GBA poll: ಗ್ರೇಟರ್ ಬೆಂಗಳೂರು ಚುನಾವಣೆ BJP ಉಸ್ತುವಾರಿಯಾಗಿ ರಾಮ್ ಮಾಧವ್ ನೇಮಕ
ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.

RSS ರಹಸ್ಯ ಸಂಘಟನೆಯಲ್ಲ- ಶತ್ರುಗಳೂ ಇಲ್ಲ; ನೆಹರು ಮರಿಮೊಮ್ಮಕ್ಕಳು ಅರ್ಥಮಾಡಿಕೊಳ್ಳಲು ಸಮಯ ಬೇಕು: ರಾಮ್ ಮಾಧವ್
ಆರ್‌ಎಸ್‌ಎಸ್ 100 ವರ್ಷಗಳ ಕಾಲ ಉಳಿದುಕೊಂಡಿದೆ ಮಾತ್ರವಲ್ಲದೆ, ವಿಶೇಷ ಮತ್ತು ವಿಶಿಷ್ಟವಾದ ವಿಶಾಲ ಭಾರತೀಯ ಸಮಾಜವನ್ನು ಆಕರ್ಷಿಸುತ್ತಾ ಬೆಳೆಯುತ್ತಲೇ ಇದೆ.

ಭಾರತ, ವಿಶ್ವ ಗುರು ಕನಸನ್ನು ಮೀರಿ ಮುಂದೆ ಸಾಗಬೇಕು: ರಾಮ್ ಮಾಧವ್
ಇದು ಸೋಮಾರಿಯಾಗಿರಲು ಅಥವಾ ನಮ್ಮ ಭೂತಕಾಲದ ಬಗ್ಗೆ ಹೆಮ್ಮೆ ಪಟ್ಟುಕೊಂಡು ಕೂರುವ ಸಮಯವಲ್ಲ. ಜಗತ್ತು ವೇಗವಾಗಿ ಬದಲಾಗುತ್ತಿದೆ, ಭಾರತವು ಒಗ್ಗಟ್ಟಿನಿಂದ ಉಳಿಯುವ ಮೂಲಕ, ಆರ್ಥಿಕವಾಗಿ ಬಲವಾಗಿ ಬೆಳೆಯುವ ಮೂಲಕ ಮತ್ತು ತಂತ್ರಜ್ಞಾನದಲ್ಲಿ ಮುನ್ನಡೆಸಬೇಕು.

ಜಮ್ಮು-ಕಾಶ್ಮೀರ ಚುನಾವಣೆ: NC, PDP ಅಭ್ಯರ್ಥಿಗಳ ಪರ ಮಾಜಿ ಉಗ್ರರ ಬಹಿರಂಗ ಪ್ರಚಾರ- ರಾಮ್ ಮಾಧವ್
ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಒಂದು ವೇಳೆ ಮೈತ್ರಿ ಪರಿಸ್ಥಿತಿ ಎದುರಾದರೆ ನಂತರ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

