Ram mandhir

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!
ರಾಜ್ಯ

ರಾಮನ ಹೆಸರಿನಲ್ಲಿ ಲೂಟಿ: ಸುಮಾರು 5,000 ಕೋಟಿ ರೂ ಹಣ ದುರ್ಬಳಕೆ, ಬಿಜೆಪಿ ವಿರುದ್ಧ ಖರ್ಗೆ ಕಿಡಿ!

ಸುಮಾರು 5,000 ಕೋಟಿ ರೂ. ದುರುಪಯೋಗವಾಗಿದೆ ಎಂಬ ವರದಿಗಳಿವೆ. ಅರ್ಚಕರು ಹಣವನ್ನು ದೋಚುತ್ತಿದ್ದಾರೆ. ರಾಮನ ಹೆಸರನ್ನು ಜಪಿಸಿ ಬೇರೆಯವರ ಆಸ್ತಿಯನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ರಾಮನ ಹೆಸರಿನಲ್ಲಿ ಲೂಟಿ ನಡೆದಿದೆ ಎಂದು ಖರ್ಗೆ ಆರೋಪಿಸಿದರು.

ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!
ದೇಶ

ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೇದಾಂತಿಯನ್ನು ಮಧ್ಯಪ್ರದೇಶದ ರೇವಾದಲ್ಲಿ ಚಿಕಿತ್ಸೆಯೊಂದರಲ್ಲಿ ನೀಡಲಾಗುತ್ತಿತ್ತು.

ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ; ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ
ರಾಜ್ಯ

ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ; ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದೇಶ

ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸ(ಭೂಮಿ ಪೂಜೆ)ವನ್ನು ತಡೆಯುವಂತೆ ಕೋರಿ ಸಲ್ಲಿಸಿಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಅಶುಭ ಘಳಿಗೆ: ರಾಮಮಂದಿರ ನಿರ್ಮಾಣ ಪ್ರಾರಂಭಕ್ಕೆ ಇದು ಸಮಯವಲ್ಲ - ಶಂಕರಾಚಾರ್ಯ ಸ್ವರೂಪನಂದ್ ಸರಸ್ವತಿ
ದೇಶ

ಅಶುಭ ಘಳಿಗೆ: ರಾಮಮಂದಿರ ನಿರ್ಮಾಣ ಪ್ರಾರಂಭಕ್ಕೆ ಇದು ಸಮಯವಲ್ಲ - ಶಂಕರಾಚಾರ್ಯ ಸ್ವರೂಪನಂದ್ ಸರಸ್ವತಿ

ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ಸಮಾರಂಭ ನಡೆಯಲಿದ್ದು ಇದನ್ನು ಶಂಕರಾಚಾರ್ಯ ಸ್ವರೂಪಾನಂದ್ ಸರಸ್ವತಿಯವರು ವಿರೋಧಿಸಿದ್ದು ರಾಮ ದೇವಾಲಯದ ನಿರ್ಮಾಣ ಕಾರ್ಯಗಳು ಸರಿಯಾದ ಸಮಯದಲ್ಲಿ ಪ್ರಾರಂಭವಾಗಬೇಕು ಎಂದು ಹೇಳಿದ್ದಾರೆ.

ಮೋದಿ ಅಯೋಧ್ಯೆ ಭೇಟಿ: ಮಂದಿರ ಕಟ್ಟಿದರೆ ಕೊರೋನಾ ನಿರ್ಮೂಲನೆಯಾಗುತ್ತೆಂದು ಕೆಲವರು ಭಾವಿಸಿದ್ದಾರೆ- ಶರದ್ ಪವಾರ್ ಲೇವಡಿ
ದೇಶ

ಮೋದಿ ಅಯೋಧ್ಯೆ ಭೇಟಿ: ಮಂದಿರ ಕಟ್ಟಿದರೆ ಕೊರೋನಾ ನಿರ್ಮೂಲನೆಯಾಗುತ್ತೆಂದು ಕೆಲವರು ಭಾವಿಸಿದ್ದಾರೆ- ಶರದ್ ಪವಾರ್ ಲೇವಡಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದರೆ ದೇಶದಲ್ಲಿ ಕೊರೋನಾ ನಿರ್ಮೂಲನೆಯಾಗುತ್ತದೆಯೆಂದು ಕೆಲವರು ಭಾವಿಸಿದ್ದಾರೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಲೇವಡಿ ಮಾಡಿದ್ದಾರೆ.

ಅಯೋಧ್ಯೆ: ತೀರ್ಪು ಮುಸ್ಲಿಮರ ಪರವಾಗಿ ಬಂದರೂ ಹಿಂದೂಗಳಿಗೆ ಭೂಮಿ ನೀಡುತ್ತೇವೆ- ಶಿಯಾ ಮೌಲ್ವಿ
ದೇಶ

ಅಯೋಧ್ಯೆ: ತೀರ್ಪು ಮುಸ್ಲಿಮರ ಪರವಾಗಿ ಬಂದರೂ ಹಿಂದೂಗಳಿಗೆ ಭೂಮಿ ನೀಡುತ್ತೇವೆ- ಶಿಯಾ ಮೌಲ್ವಿ

ಅಯೋಧ್ಯೆ ವಿವಾದ ಸಂಬಂಧ ಸುಪ್ರೀಂಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿದರೂ ಭೂಮಿಯನ್ನು ಹಿಂದೂಗಳಿಗೆ ನೀಡುತ್ತೇವೆಂದು ಹಿರಿಯ ಶಿಯಾ ಮೌಲ್ವಿ ಭಾನುವಾರ ಹೇಳಿದ್ದಾರೆ...

ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲು ಸಂಗ್ರಹ ಆರಂಭ
ದೇಶ

ಅಯೋಧ್ಯೆ: ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲು ಸಂಗ್ರಹ ಆರಂಭ

ವಿವಾದಿತ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಲ್ಲ ಸಂಗ್ರಹ ಕಾರ್ಯವನ್ನು ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ಆರಂಭಿಸಿದೆ...

ಉತ್ತರಪ್ರದೇಶದಲ್ಲೀಗ ನಿಮ್ಮ ಅಪ್ಪನ ಸರ್ಕಾರವಿದೆ: ರಾಜಾ ಸಿಂಗ್
ದೇಶ

ಉತ್ತರಪ್ರದೇಶದಲ್ಲೀಗ ನಿಮ್ಮ ಅಪ್ಪನ ಸರ್ಕಾರವಿದೆ: ರಾಜಾ ಸಿಂಗ್

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸುವವರ ರುಂಡಗಳನ್ನು ಚಂಡಾಡುತ್ತೇವೆಂದು ಹೇಳಿಕೆ ನೀಡಿದ್ದ ತೆಲಂಗಾಣ ರಾಜ್ಯದ ಹೈದರಾಬಾದ್ ಬಿಜೆಪಿ ಶಾಸಕ ರಾಜಾ ಸಿಂಗ್ ಇದೀಗ ಮತ್ತೊಂದು ಹೇಳಿಕೆಯನ್ನು...