ವಾಣಿಜ್ಯ‘ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ’ ಹೆಸರಿನಲ್ಲಿ ಸಿಹಿತಿಂಡಿ ಮಾರಾಟ ಮಾಡಿದ ಅಮೆಜಾನ್ಗೆ ನೋಟಿಸ್
ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರ(CCPA), www.amazon.in ನಲ್ಲಿ 'ಶ್ರೀ ರಾಮಮಂದಿರ ಅಯೋಧ್ಯಾ ಪ್ರಸಾದ್' ಹೆಸರಿನಲ್ಲಿ ಸಿಹಿತಿಂಡಿಗಳನ್ನು ಮಾರಾಟ ಮಾಡಿದ...