ದೇಶರಾಮಮಂದಿರ, ಬಾಬ್ರಿ ಮಸೀದಿ ವಿವಾದ; ಸುಪ್ರೀಂಕೋರ್ಟ್ ಆದೇಶವನ್ನು ಗೌರವಿಸಬೇಕು: ಮಾಯಾವತಿ
ಅಯೋಧ್ಯೆಯ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ ಪಿ) ವರಿಷ್ಠೆ ಮಾಯಾವತಿ ಹೇಳಿದ್ದಾರೆ.