ದೇಶರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್ಗೆ ಎಸ್ಐಟಿ ಮಾಹಿತಿ
ಅಯೋಧ್ಯೆ ರಾಮ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಇಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ದೇವಾಲಯದೊಳಗಿನ ದೇಣಿಗೆ ಕಳ್ಳತನದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ವರದಿ...