Ram Mandir donation theft case

Watch | ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ; ಖರ್ಗೆ-ರಿಜಿಜು ವಾಗ್ವಾದ!
ವಿಡಿಯೋ

Watch | ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ; ಖರ್ಗೆ-ರಿಜಿಜು ವಾಗ್ವಾದ!

ರಾಮ ಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಉತ್ತರಿಸದ ಮೋದಿ, ಅಮಿತ್ ಶಾ 'ಹೆದರಿದ್ದಾರೆ': ಖರ್ಗೆ; Video
ದೇಶ

ರಾಮ ಮಂದಿರ ದೇಣಿಗೆ ಕಳ್ಳತನ, ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಉತ್ತರಿಸದ ಮೋದಿ, ಅಮಿತ್ ಶಾ 'ಹೆದರಿದ್ದಾರೆ': ಖರ್ಗೆ; Video

ಸತ್ಯಾಂಶ ಹೊರಬರುವಂತಾಗಲು ಸಂಸತ್ತಿನ ಉಭಯ ಸದನಗಳಲ್ಲಿಯೂ ಈ ಎರಡು ವಿಷಯಗಳ ಕುರಿತು ಚರ್ಚೆ ನಡೆಸಬೇಕೆಂದು ಖರ್ಗೆ ಆಗ್ರಹಿಸಿದರು.

ರಾಮ ಮಂದಿರ ದೇಣಿಗೆ 'ಕಳ್ಳತನ' ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪತ್ರ!
ದೇಶ

ರಾಮ ಮಂದಿರ ದೇಣಿಗೆ 'ಕಳ್ಳತನ' ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪತ್ರ!

ಕಷ್ಟಪಟ್ಟು ಗಳಿಸಿದ ಹಣವನ್ನು ಶ್ರದ್ಧಾಭಕ್ತಿಯಿಂದ ದೇಣಿಗೆಯಾಗಿ ನೀಡಿದ ಲಕ್ಷಾಂತರ ಭಕ್ತರು, ಈ 'ಕಳ್ಳತನದಿಂದಾಗಿ ತಮಗೆ ದ್ರೋಹವಾಗಿದೆ' ಎಂದು ಭಾವಿಸುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ SITಗೆ ಸುಪ್ರೀಂ ಕೋರ್ಟ್ ನಿರ್ದೇಶನ
ದೇಶ

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ SITಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠವು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನೋಟಿಸ್ ಜಾರಿ ಮಾಡಿದೆ.

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಪ್ರಧಾನಿ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ಬಿ.ವೈ ವಿಜಯೇಂದ್ರ ವಾಗ್ದಾಳಿ
ರಾಜ್ಯ

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ಪ್ರಧಾನಿ ಮೋದಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ಬಿ.ವೈ ವಿಜಯೇಂದ್ರ ವಾಗ್ದಾಳಿ

ಮಂಗಳವಾರ ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಐದು ನಿರ್ಣಯಗಳನ್ನು ಅಂಗೀಕರಿಸಿತು. ಅದರಲ್ಲಿ ಒಂದು ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನದ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುವುದು.

ರಾಮ ಮಂದಿರದಿಂದ ಕದ್ದ ಹಣದಲ್ಲಿ ಗರ್ಲ್‌ಫ್ರೆಂಡ್‌ಗೆ ಐಫೋನ್‌ ಗಿಫ್ಟ್: ಪ್ರಮುಖ ಆರೋಪಿ ಶುಕ್ಲಾ ತಪ್ಪೊಪ್ಪಿಗೆ!
ದೇಶ

ರಾಮ ಮಂದಿರದಿಂದ ಕದ್ದ ಹಣದಲ್ಲಿ ಗರ್ಲ್‌ಫ್ರೆಂಡ್‌ಗೆ ಐಫೋನ್‌ ಗಿಫ್ಟ್: ಪ್ರಮುಖ ಆರೋಪಿ ಶುಕ್ಲಾ ತಪ್ಪೊಪ್ಪಿಗೆ!

ಶುಕ್ಲಾ ತನ್ನನ್ನು ಹೊರತುಪಡಿಸಿ ತನ್ನ ಕುಟುಂಬ ಮತ್ತು ಸ್ನೇಹಿತರಿಗಾಗಿ ಸುಮಾರು ₹19 ಲಕ್ಷ ಖರ್ಚು ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್
ದೇಶ

ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನಕ್ಕೆ ಸಂಬಂಧಿಸಿದಂತೆ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ರಾಜೀನಾಮೆಯನ್ನು ಟ್ರಸ್ಟ್ ಅಂಗೀಕರಿಸಿದೆ. ರಾಮ ಜನ್ಮಭೂಮಿ ಸಂಕೀರ್ಣದೊಳಗಿನ ಅತಿಥಿಗೃಹದಲ್ಲಿ ಇಂದು ಮಹತ್ವದ ಸಭೆ ನಡೆಯಿತು.

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ಗೆ ಗೇಟ್ ಪಾಸ್: ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?
ದೇಶ

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ಗೆ ಗೇಟ್ ಪಾಸ್: ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಪಾಪದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸುತ್ತಾರೆ ಎಂದು ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಆಶಿಸಿದ್ದಾರೆ.

ಭಗವಾನ್ ರಾಮನನ್ನೇ 'ಲೂಟಿ' ಮಾಡಿದ 'ಫಾರ್ಜಿ ಹಿಂದೂಗಳು': BJP, VHP, ಬಜರಂಗ ದಳವನ್ನು ಟೀಕಿಸಿದ ಕಪಿಲ್ ಸಿಬಲ್
ದೇಶ

ಭಗವಾನ್ ರಾಮನನ್ನೇ 'ಲೂಟಿ' ಮಾಡಿದ 'ಫಾರ್ಜಿ ಹಿಂದೂಗಳು': BJP, VHP, ಬಜರಂಗ ದಳವನ್ನು ಟೀಕಿಸಿದ ಕಪಿಲ್ ಸಿಬಲ್

ತಪ್ಪಿತಸ್ಥರೆಂದು ಸಾಬೀತಾದವರಿಗೆ ಮಾದರಿಯಾಗುವಂತಹ ಶಿಕ್ಷೆಯನ್ನು ವಿಧಿಸಲಾಗುವುದು ಮತ್ತು ತ್ವರಿತ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.