ವಾಣಿಜ್ಯರಾಮ ಮಂದಿರ ಎಫೆಪ್ಟ್: ಹೋಟೆಲ್ ಉದ್ಯಮ ಏರುಗತಿಯಲ್ಲಿ, ಜನವರಿ ತಿಂಗಳಲ್ಲಿ 1 ಲಕ್ಷ ಕೋಟಿ ರೂ. ವ್ಯಾಪಾರ-ವಹಿವಾಟು
ರಾಮ ಮಂದಿರ ಉದ್ಘಾಟನೆ ಅಯೋಧ್ಯೆಯ ಚಿತ್ರಣವನ್ನೆ ಬದಲಿಸಿದೆ. ಇದಷ್ಟೇ ಅಲ್ಲದೇ ಅಯೋಧ್ಯೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗುವುದರ ಜೊತೆಗೆ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮ (MSME) ಗಳಿಗೂ ಬಾಗಿಲು ತೆರೆದಿದೆ.