ರಾಜ್ಯಬೆಂಗಳೂರು: ಈ ಬಾರಿ ಅರಮನೆ ಆವರಣದಲ್ಲಿ 50ನೇ ವಾರ್ಷಿಕ ಕೇಕ್ ಪ್ರದರ್ಶನ; ರಾಮ ಮಂದಿರ ವಿಶೇಷ!
ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಆಯೋಜನೆಗೊಳ್ಳುವ ವಾರ್ಷಿಕ ಕೇಕ್ ಪ್ರದರ್ಶನಕ್ಕೆ 50 ವರ್ಷ ಆಗಿರುವ ಹಿನ್ನೆಲೆ ಈ ಭಾರಿ ಅರಮನೆ ಮೈದಾನದಲ್ಲಿ ಅದ್ಧೂರಿ ಕೇಕ್ ಪ್ರದರ್ಶನ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.