ದೇಶಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿ
ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ.