Ram Mandir

ಅಯೋಧ್ಯೆ ರಾಮ ಮಂದಿರಕ್ಕೆ ನಿಧಿ ಸಂಗ್ರಹ: ವಿಹೆಚ್'ಪಿ ಅಭಿಯಾನ ಆರಂಭ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 2021ರ ಜ.15ರಿಂದ ಫೆ.27ರವರೆಗೆ ವಿಶ್ವ ಹಿಂದೂ ಪರಿಷತ್ (ವಿಹೆಚ್'ಪಿ) ರಾಜ್ಯದಲ್ಲಿ ನಿಧಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ.

ರಾಮ ಮಂದಿರಕ್ಕೆ ವನ್ಯಜೀವಿ ಅಭಯಾರಣ್ಯದಲ್ಲಿ ಮರಳುಗಲ್ಲಿನ ಕಾನೂನುಬದ್ಧ ಗಣಿಗಾರಿಕೆಗೆ ರಾಜಸ್ಥಾನ ಅವಕಾಶ!
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಗತ್ಯವಿರುವ ಗುಲಾಬಿ ಬಣ್ಣದ ಕಲ್ಲುಗಳ ಗಣಿಗಾರಿಕೆಗೆ ರಾಜಸ್ತಾನ ಕಾನೂನುಬದ್ಧ ಗಣಿಗಾರಿಕೆಗೆ ಅವಕಾಶ ನೀಡಿದೆ.

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳಿಂದ ಕೊಡುಗೆ!
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ನಂತರ ಸುಪ್ರಿಂಕೋರ್ಟ್ನಿರ್ದೇಶನದಂತೆ ಅಯೋಧ್ಯಾ ತೀರ್ಪಿನ ಅನ್ವಯ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ

ಕಾಂಗ್ರೆಸ್‌ನವರು ಅತ್ತೂ ಕರೆದು ಐತಿಹಾಸಿಕ ಕ್ಷಣದ ಭಾಗವಾಗಲು ಪ್ರಯತ್ನಿಸುತ್ತಿದ್ದಾರೆ: ಸದಾನಂದಗೌಡ ಟೀಕಾಪ್ರಹಾರ
ಅಯೋಧ್ಯೆಯಲ್ಲಿ ಬುಧವಾರ ಆಯೋಜಿಸಿರುವ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಶುಭ ಹಾರೈಸಿದ್ದಾರೆ.

ರಾಮಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ: ಮುಸ್ಲಿಂ ಸಂಘಟನೆ
ಕೋಟ್ಯಾಂತರ ಹಿಂದುಗಳ ಕನಸಾಗಿದ್ದ ರಾಮಮಂದಿರ ನಿರ್ಮಾಣಕ್ಕೆ ನಿನ್ನೆಯಷ್ಟೇ ಭೂಮಿಪೂಜೆ ನೆರವೇರಿಸಲಾಗಿದ್ದು ಇದರ ನಡುವೆ ಮುಸ್ಲಿಂ ಸಂಘಟನೆಯೊಂದು ರಾಮ ಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ ಎಂದು ಪ್ರಚೋದನಕಾರಿ ಟ್ವೀಟ್ ಮಾಡಿದೆ.

ರಾಮನಿಗಿಂತ ಮೋದಿಯೇ ದೊಡ್ಡವರೇ? ಶಿಲಾನ್ಯಾಸದ ಬೆನ್ನಲ್ಲೇ ಚರ್ಚೆಗೆ ಗ್ರಾಸವಾದ ಟ್ವೀಟ್!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಕೋಟ್ಯಂತರ ಮನಗಳ ಆಶಯ ತಣಿಸಿದ್ದಾರೆ.

ರಾಮಮಂದಿರ ಶಿಲಾನ್ಯಾಸ: ಹಿಂದುತ್ವವಾದಕ್ಕೆ ಪ್ರಧಾನಿ ಮೋದಿ ಬುನಾದಿ ಹಾಕಿದ್ದಾರೆ: ಒವೈಸಿ ಅಸಮಾಧಾನ
ಅಯೋಧ್ಯೆಯಲ್ಲಿ ರಾಮ ಮಂದಿರ ಭೂ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದಕ್ಕೆ ಸಂಸದ ಹಾಗೂ ಎಂಐಎಂ ಪಕ್ಷದ ಮುಖ್ಯಸ್ಥ ಅಸದುದ್ದೀನ್ ಒವೈಸಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಗದಗ: ರಾಮನ ಪಾದ, ಹನುಮನ ಚಿತ್ರ ಬಿಡಿಸಿ ಮುಸ್ಲಿಂ ಕಲಾವಿದನಿಂದ ಶ್ರೀ ರಾಮ ಜಪ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ನೆರವೇರಿದ ಸಂಭ್ರಮದ ನಡುವೆ ಇಲ್ಲಿನ ಮುಸ್ಲಿಂ ಕಲಾವಿದ ಮುನಾಫ್ ಹರ್ಲಾಪುರ ರಾಮನ ಪಾದ ಮತ್ತು ಹನುಮನ ಚಿತ್ರಬಿಡಿಸಿ ರಾಮಜಪ ಮಾಡಿ ಸೌಹಾರ್ದತೆ ಮೆರೆದಿದ್ದಾರೆ.

'ವಿಶ್ವದ 3ನೇ ದೊಡ್ಡ ದೇವಾಲಯ', ಕೋಟ್ಯಾಂತರ ಹಿಂದೂಗಳ ಕನಸಾಗಿದ್ದ ರಾಮಮಂದಿರ ವಿನ್ಯಾಸದ ವಿಶೇಷತೆಗಳು!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕೋಟ್ಯಾಂತರ ಹಿಂದೂಗಳ ಕನಸಾಗಿತ್ತು. ಆ ಕನಸು ಇಂದು ನನಸಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ನೆರವೇರಿಸಿದ್ದಾರೆ.

