Ram Mandir

ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ
ದೇಶ

ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ.

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ LIVE Updates
LIVE

ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆ LIVE Updates

ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ದಶಕಗಳ ಕನಸು ನನಸಾಗುವ ಶುಭದಿನ ಇದೀಗ ಬಂದಿದೆ. 

ಭೂಮಿ ಪೂಜೆಯ ಮುಹೂರ್ತ 32 ಸೆಕೆಂಡುಗಳು ಮಾತ್ರ!
ದೇಶ

ಭೂಮಿ ಪೂಜೆಯ ಮುಹೂರ್ತ 32 ಸೆಕೆಂಡುಗಳು ಮಾತ್ರ!

ಆಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಗಾಗಿ ಸೋಮವಾರದಿಂದಲೇ ಸಂಭ್ರಮ, ಸಡಗರ ಆರಂಭಗೊಂಡಿವೆ, ಮುಹೂರ್ತದ ಸಮಯ ಮಾತ್ರ ಕೇವಲ ಕೆಲವೇ ಸೆಕೆಂಡುಗಳು ಮಾತ್ರವಂತೆ.

ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ
ರಾಜ್ಯ

ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನ‌ಮಂತ್ರಿ ನರೇಂದ್ರ ಮೋದಿ ಅವರು ರಾಮ‌ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ  ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಎಂದು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು
ದೇಶ

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು

ಪುರಾಣಗ್ರಂಥ ರಾಮಾಯಣ ಕರುಣೆ , ಅನುಕಂಪ, ಸಮಗ್ರತೆ, ಶಾಂತಿಯುತ ಸಹಬಾಳ್ವೆ ಮತ್ತು ಪ್ರಜಾಪ್ರಭುತ್ವಕ್ಕೆ ತಳಹದಿಯಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

ರಾಮನ ಕೈನಲ್ಲಿ ಬಿಲ್ಲು-ಬಾಣ ಬೇಡ: ಪಟ್ಟಾಭಿಷಿಕ್ತ ರಾಮನ ಫೋಟೊ ಬಳಸುವುದು ಸೂಕ್ತ
ರಾಜ್ಯ

ರಾಮನ ಕೈನಲ್ಲಿ ಬಿಲ್ಲು-ಬಾಣ ಬೇಡ: ಪಟ್ಟಾಭಿಷಿಕ್ತ ರಾಮನ ಫೋಟೊ ಬಳಸುವುದು ಸೂಕ್ತ

ರಾಮ ಮಂದಿರ ನಿರ್ಮಾಣದ ವೇಳೆ ಪ್ರಚಾರಕ್ಕಾಗಿ ಶ್ರೀರಾಮನ ಕೈಗಳಲ್ಲಿ ಆಯುಧಗಳಾದ ಬಿಲ್ಲು ಮತ್ತು ಬಾಣ ಇರುವ ಫೋಟೊಗಳನ್ನು ಹಲವೆಡೆ ಬಳಸಲಾಗುತ್ತಿದೆ. ಆದರೆ ಇದು ರಾಮ  ಆಕ್ರಮಣಶೀಲ ಮನೋಭಾವ ಹೊಂದಿದ್ದ ಎನ್ನುವವಂತಿದೆ. ಆದರೆ ಆತ ಹಾಗಿರಲಿಲ್ಲ ಎಂದು ಮಾಜಿ ಕಾನೂನು ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಸುದ್ದಿ ವಾಹಿನಿಗಳು ಅನುಮತಿ ಪಡೆಯುವುದು ಕಡ್ಡಾಯ: ಜಿಲ್ಲಾಡಳಿತ
ದೇಶ

ಅಯೋಧ್ಯೆಯಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಸುದ್ದಿ ವಾಹಿನಿಗಳು ಅನುಮತಿ ಪಡೆಯುವುದು ಕಡ್ಡಾಯ: ಜಿಲ್ಲಾಡಳಿತ

ರಾಮ ಮಂದಿರ ಶಿಲಾನ್ಯಾಸ ಆಗಸ್ಟ್ 5 ರಂದು ನಡೆಯಲಿದ್ದು ಅಯೋಧ್ಯೆಯಲ್ಲಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಸುದ್ದಿ ವಾಹಿನಿಗಳು ಅನುಮತಿ ಪಡೆಯಬೇಕು ಎಂದು ಅಯೋಧ್ಯೆ ಜಿಲ್ಲಾಡಳಿತ ತಿಳಿಸಿದೆ.

ರಾಮಮಂದಿರ ಕೆಳಗೆ ಕ್ಯಾಪ್ಸೂಲ್ ವರದಿ ಸುಳ್ಳು: ರಾಮಜನ್ಮಭೂಮಿ ಟ್ರಸ್ಟ್
ದೇಶ

ರಾಮಮಂದಿರ ಕೆಳಗೆ ಕ್ಯಾಪ್ಸೂಲ್ ವರದಿ ಸುಳ್ಳು: ರಾಮಜನ್ಮಭೂಮಿ ಟ್ರಸ್ಟ್

ಉದ್ದೇಶಿತ ಭವ್ಯ ರಾಮ ಮಂದಿರದ ಅಡಿಪಾಯದಲ್ಲಿ, ರಾಮ ಜನ್ಮಭೂಮಿ ಚಳುವಳಿಯ ಇತಿಹಾಸವನ್ನು ನೆನಪಿಸುವ ಕ್ಯಾಪ್ಸೂಲ್‌ಗಳನ್ನು ಅಳವಡಿಸುವ ವರದಿಗಳನ್ನು ಟ್ರಸ್ಟ್ ಕೇವಲ ವದಂತಿ ಎಂದು ಅಲ್ಲಗಳೆದಿದೆ.

ಆಗಸ್ಟ್ 5 ರಂದು ಅಯೋಧ್ಯೆಗೆ 500 ಕೋಟಿ ರೂ. ಮೌಲ್ಯದ ಯೋಜನೆ ಘೋಷಣೆ!
ದೇಶ

ಆಗಸ್ಟ್ 5 ರಂದು ಅಯೋಧ್ಯೆಗೆ 500 ಕೋಟಿ ರೂ. ಮೌಲ್ಯದ ಯೋಜನೆ ಘೋಷಣೆ!

ಆ.05 ರಂದು ನಡೆಯಲಿರುವ ಬಹುನಿರೀಕ್ಷಿತ ರಾಮ ಮಂದಿರದ ಭೂಮಿ ಪೂಜೆಯಂದೇ ಅಯೋಧ್ಯೆಗೆ 500 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳು ಸಿಗಲಿವೆ.