Ram Mandir

ರಾಮ ಮಂದಿರ ನಿರ್ಮಾಣಕ್ಕೆ ಅಸ್ಸಾಂ ಮುಸ್ಲಿಂ ಸಂಘಟನೆಯಿಂದ 5 ಲಕ್ಷ ರೂಪಾಯಿ!
ದೇಶ

ರಾಮ ಮಂದಿರ ನಿರ್ಮಾಣಕ್ಕೆ ಅಸ್ಸಾಂ ಮುಸ್ಲಿಂ ಸಂಘಟನೆಯಿಂದ 5 ಲಕ್ಷ ರೂಪಾಯಿ!

ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದ್ದು, ತೀರ್ಪಿನ ಬಳಿಕ ಹಿಂದೂ-ಮುಸ್ಲಿಮರ ಸೌಹಾರ್ದತೆ ಸಾರುವಂತಹ ಅತ್ಯುತ್ತಮ ಉದಾಹರಣೆಗಳು ಕಂಡುಬರಿತ್ತಿವೆ. 

ರಾಮಮಂದಿರನ ಭಾರತದಲ್ಲದೆ ಪಾಕಿಸ್ತಾನದಲ್ಲಿ ಕಟ್ಟೋಕಾಗತ್ತಾ? ರೋಷನ್ ಬೇಗ್ ಪ್ರಶ್ನೆ
ರಾಜ್ಯ

ರಾಮಮಂದಿರನ ಭಾರತದಲ್ಲದೆ ಪಾಕಿಸ್ತಾನದಲ್ಲಿ ಕಟ್ಟೋಕಾಗತ್ತಾ? ರೋಷನ್ ಬೇಗ್ ಪ್ರಶ್ನೆ

ರಾಮಮಂದಿರ ನಮ್ಮ ದೇಶದಲ್ಲಿ ಕಟ್ಟದೆ ಪಾಕಿಸ್ತಾನದಲ್ಲಿ ಕಟ್ಟಲು ಸಾಧ್ಯವೇ? ಇದನ್ನು ವರ್ಷದ ಹಿಂದೆಯೇ ಹೇಳಿದ್ದೇನೆ.ಅಯೋಧ್ಯೆ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಅನರ್ಹ ಶಾಸಕ ರೋಷನ್ ಬೇಗ್ ಹೇಳಿದ್ದಾರೆ.

ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ: ಅಸಾದುದ್ದೀನ್ ಒವೈಸಿ
ದೇಶ

ಅಯೋಧ್ಯೆಯ ತೀರ್ಪು ತೃಪ್ತಿ ತಂದಿಲ್ಲ: ಅಸಾದುದ್ದೀನ್ ಒವೈಸಿ

ವಿವಾದಿತ ಬಾಬರಿ ಮಸೀದಿ-ರಾಮ್ ದೇವಾಲಯದ ಸ್ಥಳದಲ್ಲಿ ದೇವಾಲಯ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟ ಸುಪ್ರೀಂ ಕೋರ್ಟ್‌ನ ತೀರ್ಪು ತೃಪ್ತಿ ನೀಡಿಲ್ಲ  ಎಂದು ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನಿಜಕ್ಕೂ "ಸರ್ವೋಚ್ಚ, ಆದರೆ ದೋಷಾತೀತ ಅಲ್ಲ" ಎಂದು ಅವರು ಹೇಳಿದರು. 

ಅಯೋಧ್ಯೆ: ಸುಪ್ರೀಂ ತೀರ್ಪನ್ನು ಶಾಂತಿಯುತವಾಗಿ ಸ್ವೀಕರಿಸೋಣ- ಪೇಜಾವರ ಶ್ರೀ ಮನವಿ
ರಾಜ್ಯ

ಅಯೋಧ್ಯೆ: ಸುಪ್ರೀಂ ತೀರ್ಪನ್ನು ಶಾಂತಿಯುತವಾಗಿ ಸ್ವೀಕರಿಸೋಣ- ಪೇಜಾವರ ಶ್ರೀ ಮನವಿ

ಅಯೋಧ್ಯೆ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ಹೊರಬರುವ ಹಿನ್ನೆಲೆಯಲ್ಲಿ ಸಮಾಜದಲ್ಲಿ ಸಾಮರಸ್ಯ ಕಾಪಾಡಿಕೊಂಡು, ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಸಂಭ್ರಮಾಚರಣೆಯ ಮೆರವಣಿಗೆಗಳನ್ನು ನಡೆಸದಂತೆ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮಿಜೀ ಜನರಿಗೆ ಮನವಿ ಮಾಡಿದ್ದಾರೆ.

ರಾಮಮಂದಿರ, ಏಕರೂಪ ನಾಗರೀಕ ಸಂಹಿತೆ ಜಾರಿ ಬಿಜೆಪಿಯ ಗುರಿ: ಡಿಸಿಎಂ ಅಶ್ವಥ್ ನಾರಾಯಣ್ 
ರಾಜಕೀಯ

ರಾಮಮಂದಿರ, ಏಕರೂಪ ನಾಗರೀಕ ಸಂಹಿತೆ ಜಾರಿ ಬಿಜೆಪಿಯ ಗುರಿ: ಡಿಸಿಎಂ ಅಶ್ವಥ್ ನಾರಾಯಣ್ 

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿದ್ದು, ನಮ್ಮ ಮುಂದಿನ ಗುರಿ ರಾಮಮಂದಿರ ನಿರ್ಮಾಣ ಹಾಗೂ ಏಕರೂಪ ನಾಗರೀಕ ಸಂಹಿತೆ ಜಾರಿ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರು..

ಬಿಜೆಪಿ ಹುಟ್ಟಿದ್ದೇ 370ನೇ ವಿಧಿ ರದ್ದುಪಡಿಸುವುದಕ್ಕೆ,ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ : ಬಿ.ಎಲ್.ಸಂತೋಷ್
ರಾಜಕೀಯ

ಬಿಜೆಪಿ ಹುಟ್ಟಿದ್ದೇ 370ನೇ ವಿಧಿ ರದ್ದುಪಡಿಸುವುದಕ್ಕೆ,ರಾಮ ಮಂದಿರ ನಿರ್ಮಾಣ ಮಾಡುವುದಕ್ಕೆ : ಬಿ.ಎಲ್.ಸಂತೋಷ್

ಭಾರತೀಯ ಜನತಾ ಪಕ್ಷ(ಬಿಜೆಪಿ) ಹುಟ್ಟಿದ್ದೇ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸುವ ಸಂವಿಧಾನದ 370ನೇ ವಿಧಿ ರದ್ದುಗೊಳಿಸಲು ಮತ್ತು ಪಕ್ಷ ಬೆಳೆದಿದ್ದೇ ರಾಮಮಂದಿರ ನಿರ್ಮಾಣ ಮಾಡುವುದಕ್ಕೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಅವರು ಶುಕ್ರವಾರ ಹೇಳಿದ್ದಾರೆ.

ಅಯೋಧ್ಯೆ ರಾಮಮಂದಿರಕ್ಕಾಗಿ ಚಿನ್ನದ ಇಟ್ಟಿಗೆ ದಾನ ನೀಡಲು ಮುಂದಾದ ಮೊಘಲ್ ವಂಶಸ್ಥ!
ದೇಶ

ಅಯೋಧ್ಯೆ ರಾಮಮಂದಿರಕ್ಕಾಗಿ ಚಿನ್ನದ ಇಟ್ಟಿಗೆ ದಾನ ನೀಡಲು ಮುಂದಾದ ಮೊಘಲ್ ವಂಶಸ್ಥ!

ಕಡೆಯ ಮೊಘಲ್ ದೊರೆ ಬಹದ್ದೂರ್ ಷಾ ಜಾಫರ್ ಅವರ ವಂಶಸ್ಥರಾಗಿರುವ ರಾಜಕುಮಾರ ಹಬೀಬುದ್ದೀನ್ ಟ್ಯೂಸಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದಾದರೆ ತಾವು ಚಿನ್ನದ  ಇಟ್ಟಿಗೆಯನ್ನು ದಾನ ಮಾಡಲು ಸಿದ್ದವಿರುವುದಾಗಿ ಹೇಳಿಕೊಂಡಿದ್ದಾರೆ.

ಮುಂದಿನ 5 ವರ್ಷಗಳಲ್ಲಿ ರಾಮಮಂದಿರ ನಿರ್ಮಾಣ ನಿಶ್ಚಿತ: ಪೇಜಾವರ ಶ್ರೀ ವಿಶ್ವಾಸ
ದೇಶ

ಮುಂದಿನ 5 ವರ್ಷಗಳಲ್ಲಿ ರಾಮಮಂದಿರ ನಿರ್ಮಾಣ ನಿಶ್ಚಿತ: ಪೇಜಾವರ ಶ್ರೀ ವಿಶ್ವಾಸ

ಮುಂದಿನ ಐದು ವರ್ಷಗಳಲ್ಲಿ ಖಂಡಿತಾ ರಾಮಮಂದಿರ ನಿರ್ಮಾಣವಾಗುತ್ತದೆ ಎಂದು ಪೇಜಾವರ ಶ್ರೀಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಹುಲ್ ಗಾಂಧಿ ಬೆಂಬಲಿಸಬೇಕು: ಪೇಜಾವರ ಶ್ರೀ
ರಾಜ್ಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ರಾಹುಲ್ ಗಾಂಧಿ ಬೆಂಬಲಿಸಬೇಕು: ಪೇಜಾವರ ಶ್ರೀ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕೆ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸೇರಿದಂತೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಸಂಸದರು ಸಹಕಾರ