Ram Mandir

ಬಿಜೆಪಿ ಅಲ್ಲ, ನಾವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ: ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ
ಬಿಜೆಪಿಯನ್ನು ಸೋಲಿಸಿ ನಾವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಅಯೋಧ್ಯೆ ರಾಮ ಮಂದಿರ ವಿವಾದ: ನಮ್ಮ ತಾಳ್ಮೆ ಪರೀಕ್ಷಿಸದಿರಿ- ಕೇಂದ್ರಕ್ಕೆ ಶ್ರೀಗಳ ಎಚ್ಚರಿಕೆ
ಹಿಂದು-ಮುಸ್ಲಿಂ ಮೈತ್ರಿಗೆ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಹೊಸ ಅವಕಾಶ. ಸುಪ್ರೀಂಕೋರ್ಟ್ ನಲ್ಲಿ ಅಥವಾ ಹೊರಗೆ ಸಂಧಾನ ಮೂಲಕವಾದರೂ ಆಗಬಹುದು, ಆದರೆ, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ...

ಅಯೋಧ್ಯೆ ರಾಮ ಮಂದಿರ ವಿವಾದ: ಕೇಂದ್ರಕ್ಕೆ ಗಡುವು ನೀಡಿದ ಪೇಜಾವರ ಶ್ರೀ
ಅಯೋಧ್ಯೆ ರಾಮ ಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಗುಡುಗಿರುವ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳು ಮಂದಿರ ನಿರ್ಮಾಣ ಮಾಡುವಂತೆ ಫೆಬ್ರವರಿವರೆಗೂ ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರಕ್ಕೆ ಗಡುವು ನೀಡಿದೆ...

ರಾಮ ಮಂದಿರ ನಿರ್ಮಾಣ ಆಗಲೇಬೇಕು ಆದರೆ ಸುಗ್ರೀವಾಜ್ಞೆಗೆ ಅವಕಾಶವಿಲ್ಲ: ಮನೋಹರ್ ಲಾಲ್ ಖಟ್ಟರ್
ರಾಮ ಮಂದಿ ನಿರ್ಮಾಣ ಆಗಲೇ ಬೇಕು ಆದರೆ ಸುಗ್ರೀವಾಜ್ಞೆಗೆ ಅವಕಾಶವಿಲ್ಲ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ವಿಎಚ್ ಪಿ ರ್ಯಾಲಿ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಕೇಸರಿ ಪಡೆ ವಿಶ್ವ ಹಿಂದೂ ....

ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧವಿಲ್ಲ!
ಅತಿಯಾದ ಓಲೈಕೆ ಹಾಗೂ ಹಿಂದೂಗಳನ್ನು ಕಡೆಗಣಿಸುತ್ತಿರುವ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ಈಗ ಅದರಿಂದ ಹೊರಬರಲು ಯತ್ನಿಸುತ್ತಿದೆ.

'ಮಂದಿರ ಕಟ್ಟುವೆವು' ಹೇಳಿಕೆಯಿಂದ ಎಷ್ಟು ದಿನ ಜನರನ್ನು ಮೂರ್ಖರನ್ನಾಗಿ ಮಾಡುತ್ತೀರಿ?: ಉದ್ಧವ್ ಠಾಕ್ರೆ
ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಜನರನ್ನು ಎಷ್ಟು ದಿನ ಮುರ್ಖರನ್ನಾಗಿ ಮಾಡುತ್ತೀರಿ?...

ಏನೇ ಆಗಲಿ ಡಿ.6ರಂದು ರಾಮ ಮಂದಿರಕ್ಕೆ ಶಂಕುಸ್ಥಾಪನೆ ಮಾಡಲಿದ್ದೇವೆ: ಸಾಧ್ವಿ ಪ್ರಾಚಿ
ಸುಪ್ರೀಂ ಕೋರ್ಟ್ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು 2019ರ ಜನವರಿಗೆ ಮುಂದೂಡಿದ್ದರಿಂದ ಬೇಸರಗೊಂಡಿರುವ ವಿಶ್ವ ಹಿಂದೂ ಪರಿಷತ್ ನ ಸಾಧ್ವಿ ಪ್ರಾಚಿ ಏನೇ ಆಗಲಿ...

ರಾಮ ಮಂದಿರ ನಿರ್ಮಾಣ ನನ್ನ ಕನಸು: ಉಮಾ ಭಾರತಿ
ಉತ್ತರ ಪ್ರದೇಶದ ವಿವಾದಿತ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ತಮ್ಮ ಕನಸಾಗಿದ್ದು, ತಮ್ಮ...

