ಕ್ರಿಕೆಟ್ಸಿಪಿಎಲ್: ನನ್ನ ಹೇಳಿಕೆಗೆ ಬದ್ಧ ಆದರೆ, ಕ್ರಿಕೆಟ್ ಗೆ ಕೆಟ್ಟ ಹೆಸರು ಬರಬಾರದು; ಸರವಣ್ ಗೆ ಕ್ಷಮೆ ಯಾಚಿಸಿದ ಕ್ರಿಸ್ ಗೇಯ್ಲ್
ಮಾಜಿ ಕ್ರೆಕೆಟಿಗ ರಾಮ್ ನರೇಶ್ ಸರವಣ್ ರನ್ನು ಕೊರೋನಾ ಗಿಂತಲೂ ಅಪಾಯಕಾರಿ ಎಂದು ಕರೆದಿದ್ದ ವಿಂಡೀಸ್ ದೈತ್ಯ ಬ್ಯಾಟ್ಸ್ ಮನ್ ಇದೀಗ ಕ್ಷಮೆ ಯಾಚಿಸುವ ಮೂಲಕ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.