Ram Nath Kovind

ರಾಷ್ಟ್ರಪತಿ ಕೊವಿಂದ್ ಅವರಿಗೆ ಸಿಂಗಾಪುರ ರಾಯಭಾರಿಯಿಂದ ‘ವಿಶ್ವಾಸಾರ್ಹ ಪತ್ರ’ ಅರ್ಪಣೆ
ಭಾರತದಲ್ಲಿರುವ ಸಿಂಗಾಪುರ ರಾಯಭಾರಿ ಸೈಮನ್ ವಾಂಗ್ ವೈ ಕುಯೆನ್ ಅವರು ಗುರುವಾರ ತಮ್ಮ ‘ವಿಶ್ವಾಸಾರ್ಹ ಪತ್ರ’ವನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ವರ್ಚ್ಯುಯಲ್ ಸಮಾರಂಭದಲ್ಲಿ ಅರ್ಪಿಸಿದರು.

ಗಣೇಶ ಚತುರ್ಥಿ: ದೇಶದ ಜನತೆಗೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಶುಭಾಶಯ
ಹಿಂದೂ ಧರ್ಮದ ಅತ್ಯಂತ ಪ್ರಮುಖ ಹಬ್ಬಗಳಲ್ಲಿ ಒಂದಾದ ಗಣೇಶ ಚತುರ್ಥಿ ಹಬ್ಬವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿ ಹಬ್ಬದ ಪ್ರಮುಕ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಜನತೆಗೆ ಶುಭಾಶಯ ಕೋರಿದ್ದಾರೆ.

ಭಾರತವು ಶಾಂತಿಯಲ್ಲಿ ನಂಬಿಕೆ ಇರಿಸಿದೆ ಆದರೆ ಆಕ್ರಮಣಕಾರರಿಗೆ ಸೂಕ್ತ ಉತ್ತರ ನೀಡುವ ಸಾಮರ್ಥ್ಯವಿದೆ: ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ಕೋವಿಂದ್
ಗಡಿ ವಿವಾದದ ಮಧ್ಯೆ ಚೀನಾಗೆ ಪರೋಕ್ಷ ಸಂದೇಶ ನೀಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾರತ ಶಾಂತಿಯನ್ನೇ ನಂಬಿದ್ದರೂ ಯಾವುದೇ ಆಕ್ರಮಣಕಾರಿ ಪ್ರಯತ್ನಗಳಿಗೆ ಸೂಕ್ತವಾದ ಪ್ರತಿಕ್ರಿಯೆಯನ್ನು ನೀಡುವ ಸಾಮರ್ಥ್ಯ ಹೊಂದಿದೆ ಎಂದಿದ್ದಾರೆ. "ನಮ್ಮ ನೆರೆಹೊರೆಯಲ್ಲಿ ಕೆಲವರು" "ವಿಸ್ತರಣೆಯಹಪಹಪಿ"ಯನ್ನು ಹೊಂದಿದ್ದಾರೆ ಎಂದು ಕೋವಿಂದ್ ನುಡಿದರು,

ಕ್ವಿಟ್ ಇಂಡಿಯಾ ದಿನಾಚರಣೆ: 202 ಸ್ವಾತಂತ್ರ್ಯ ಹೋರಾಟಗಾರರಿಗೆ ರಾಷ್ಟ್ರಪತಿ ಗೌರವ
ಕ್ವಿಟ್ ಇಂಡಿಯಾ ದಿನಾಚರಣೆಯ 78 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾನುವಾರ ದೇಶಾದ್ಯಂತದ 202 ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿದ್ದಾರೆ.

ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್
ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಕೊವಿಡ್-19: ಒಂದು ವರ್ಷದ ವರೆಗೆ ಶೇ. 30ರಷ್ಟು ಸಂಬಳ ತ್ಯಜಿಸಿದ ರಾಷ್ಟ್ರಪತಿ
ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಂದು ವರ್ಷಗಳ ಕಾಲ ಶೇ. 30ರಷ್ಟು ತಮ್ಮ ಸಂಬಳ ತ್ಯಜಿಸಲು ನಿರ್ಧರಿಸಿದ್ದಾರೆ.

ಕೊರೋನಾವೈರಸ್ ತಡೆಗಾಗಿ ಜನತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ- ರಾಷ್ಟ್ರಪತಿ
ಕೊರೋನಾವೈರಸ್ ತಡೆಗಾಗಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ಸರ್ಕಾರದ ಎಲ್ಲಾ ಮಾರ್ಗಸೂತ್ರಗಳನ್ನು ಅನುಸರಿಸುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ರಾಜ್ಯಸಭೆ ಮುಂದೂಡಿಕೆಗೆ ರಾಷ್ಟ್ರಪತಿ ಅಸ್ತು
ಅನಿರ್ದಿಷ್ಟಾವಧಿವರೆಗೆ ರಾಜ್ಯಸಭೆಯನ್ನು ಮುಂದೂಡಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ.

ಮಹತ್ವದ ತೀರ್ಪುಗಳನ್ನು ನೀಡಿದ ಸುಪ್ರೀಂಕೋರ್ಟ್ ಪ್ರಶಂಸೆಗೆ ಅರ್ಹ: ರಾಮನಾಥ್ ಕೋವಿಂದ್
ಸಾಮಾನ್ಯ ಜನರಿಗೆ ನ್ಯಾಯವನ್ನು ತಲುಪಿಸುವಂತಹ ಸುಧಾರಣೆಗಳನ್ನು ಅಳವಡಿಸಿಕೊಂಡ ಸುಪ್ರೀಂಕೋರ್ಟ್ ಅಭಿನಂದನೆಗೆ ಅರ್ಹ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

