Ram Nath Kovind

ಮತ್ತೆ ಪಾಕ್ ಉದ್ಧಟತನ: ರಾಷ್ಟ್ರಪತಿ ಕೋವಿಂದ್ ಗೂ ವಾಯುಗಡಿ ಬಳಕೆ ನಿರಾಕರಣೆ!
ಭಾರತದ ವಿರುದ್ಧ ಕಾಲು ಕೆರೆದು ಜಗಳಕ್ಕೆ ನಿಂತಿರುವ ಪಾಕಿಸ್ತಾನ ಮತ್ತೆ ಉದ್ಧಟತನ ತೋರಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ತನ್ನ ವಾಯುಗಡಿ ಬಳಕೆ ಮಾಡಲು ಅನುಮತಿ ನಿರಾಕರಿಸಿದೆ.

ಮಾಜಿ ಸಚಿವ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಗೆ ರಾಷ್ಟ್ರಪತಿ ಕೋವಿಂದ್ ಭೇಟಿ
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಜೇಟ್ಲಿಯವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.

ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿಯಿಂದ ಈದ್ ಶುಭ ಹಾರೈಕೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈದ್ ಅಲ್-ಅಧಾ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿ...

ಪ್ರಣಬ್ ಮುಖರ್ಜಿ, ಹಜಾರಿಕಾ, ನಾನಾಜಿ ದೇಶಮುಖ್ ಗೆ 'ಭಾರತ ರತ್ನ' ಪ್ರದಾನ
ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಪುರಸ್ಕಾರವನ್ನು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್...

ವಿಶ್ವ ಪರಿಸರ ದಿನ: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಗಳಿಂದ ಪ್ರಕೃತಿ ಸಂದೇಶ
ಪರಿಸರ ದಿನದ ಅಂಗವಾಗಿ ಪರಿಸರ ಸಂರಕ್ಷಣೆಗೆ ಒಗ್ಗೂಡಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಟ್ವೀಟ್ ಸಂದೇಶದ ಮೂಲಕ ಕರೆ ನೀಡಿದ್ದಾರೆ.

ರಾಷ್ಟ್ರಪತಿಗಳನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ ಪ್ರಧಾನಿ ಮೋದಿ
2019ರ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಸಂಸದೀಯ ನಾಯಕ, ಪ್ರಧಾನಿ...

ತಿಮ್ಮಕ್ಕನ ಆಶೀರ್ವಾದ ನನ್ನ ಮನದಾಳವನ್ನು ತಟ್ಟಿತು: ಕನ್ನಡದಲ್ಲಿ ಕೃತಜ್ಞತೆ ಅರ್ಪಿಸಿದ ಕೋವಿಂದ್
ಕರ್ನಾಟಕದ ಪರಿಸರವಾದಿ 107 ವರ್ಷದ ಸಾಲುಮರದ ತಿಮ್ಮಕ್ಕನಿಗೆ ಶನಿವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಕ್ಷಣ ಅತ್ಯಂತ ಅಪೂರ್ವವಾದದ್ದು.

ಮನೋಜ್ಞ ದೃಶ್ಯ: ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲು ಮರದ ತಿಮ್ಮಕ್ಕ, ವಿಡಿಯೋ ವೈರಲ್!
ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಅದನ್ನೇ ತನ್ನ ಮಕ್ಕಳು ಎಂದ ಬಾವಿಸಿ ಪೋಷಿಸಿದ ಸಾಲು ಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಯಿತು.

ದೇಶ ಉದ್ದೇಶಿಸಿ ರಾಷ್ಟ್ರಪತಿ ಭಾಷಣ: ನಿರ್ದಿಷ್ಟ ಗುರಿಯೊಂದಿಗೆ ಹಕ್ಕು ಚಲಾಯಿಸೋಣ - ಕೋವಿಂದ್ ಕರೆ
17ನೇ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ನಿರ್ದಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ. ನಮ್ಮ ನಿರ್ಧಾರ ದೇಶದ ದಿಕ್ಕನ್ನೇ ಬದಲಾಯಿಸುತ್ತದೆ ಎಂದು....

