Ram Navami Procession

Watch | ರಾಮನವಮಿ ಮೆರವಣಿಗೆ ವೇಳೆ ಸಂಘರ್ಷ: ಮುರ್ಷಿದಾಬಾದ್ ನಲ್ಲಿ 144 ಸೆಕ್ಷನ್ ಜಾರಿ

ಮುಂಬೈನಲ್ಲಿ ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ; 21 ಮಂದಿ ಬಂಧನ, 300 ಮಂದಿ ವಿರುದ್ಧ ಪ್ರಕರಣ ದಾಖಲು
ಮುಂಬೈನ ಮಾಲ್ವಾನಿ ಪ್ರದೇಶದಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಎರಡು ಗುಂಪುಗಳ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಸುಮಾರು 300 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಮತ್ತು 21 ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ಹೌರಾದಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ, ವಾಹನಗಳಿಗೆ ಬೆಂಕಿ!
ಪಶ್ಚಿಮ ಬಂಗಾಳದ ಹೌರಾ ನಗರದಲ್ಲಿ ಗುರುವಾರ ಸಂಜೆ ರಾಮನವಮಿ ಮೆರವಣಿಗೆ ವೇಳೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾಚಾರ ಸಂಭವಿಸಿದ್ದು,ಹಲವು ವಾಹನಗಳು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ.ಈ ಸಂಬಂಧ ಅನೇಕ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

