Ram Rahim Singh

ಅತ್ಯಾಚಾರಿ ಬಾಬಾ ರಾಮ್ ರಹೀಮ್ ಸಿಂಗ್ ಗೆ 10 ವರ್ಷ ಅಲ್ಲ, 20 ವರ್ಷ ಜೈಲು ಶಿಕ್ಷೆ
ಅತ್ಯಾಚಾರಿ ಬಾಬಾ, ಡೇರಾ ಸಚ್ಚಾ ಸೌದ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಸಿಬಿಐ....

ಮೊದಲು ಎಚ್ಚರಿಕೆ.. ನಂತರ ಬುಲೆಟ್: ಹಿಂಸಾಚಾರಿಗಳಿಗೆ ರೋಹ್ಟಕ್ ಪೊಲೀಸ್ ಎಚ್ಚರಿಕೆ!
ಅತ್ಯಾಚಾರಿ ಬಾಬಾಗೆ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಹಿಂಸಾಚಾರಿಗಳಿಗೆ ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ಎಚ್ಚರಿಕೆ ನೀಡಿದ್ದು, ಮಿತಿ ಮೀರಿದರೆ ಗುಂಡಿನ ದಾಳಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

ರಾಮ್ ರಹೀಂಗೆ ಶಿಕ್ಷೆ ಪ್ರಮಾಣ ಪ್ರಕಟ ಹಿನ್ನಲೆ: ಹರ್ಯಾಣದಲ್ಲಿ ಮೊಬೈಲ್ ಇಂಟರ್ ನೆಟ್, ಎಸ್ ಎಂಎಸ್ ಸೇವೆ ಸ್ಥಗಿತ
ಅತ್ಯಾಚಾರ ಪ್ರಕರಣ ಸಂಬಂಧ ಸೋಮವಾರ ಬಾಬಾ ರಾಮ್ ರಹೀಂ ಸಿಂಗ್ ವಿರುದ್ಧ ಶಿಕ್ಷೆ ಪ್ರಮಾಣ ಪ್ರಕಟವಾಗುವ ಹಿನ್ನಲೆಯಲ್ಲಿ ಹರ್ಯಾಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೊಬೈಲ್ ಇಂಟರ್ ನೆಟ್. ಎಸ್ ಎಂಎಸ್ ಸೇವೆ ಸೇರಿದಂತೆ ಡಾಂಗಲ್ ನ ಎಲ್ಲ ಸೇವೆಗಳನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಿರ್ಸಾ, ರೋಹ್ಟಕ್ ನಲ್ಲಿ ಕರ್ಫ್ಯೂ ಜಾರಿ, ಡೇರಾ ಭಕ್ತರಿಗೆ ರೋಹ್ಟಕ್ ಪ್ರವೇಶ ನಿಷೇಧ!
ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಶಿಕ್ಷೆ ಪ್ರಮಾಣವನ್ನು ಸೋಮವಾರ ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದ್ದು, ಮುಂಜಾಗ್ರತಾ ಕ್ರಮವಾಗಿ ಸಿರ್ಸಾದಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.

ರೋಹ್ಟಕ್ ಜೈಲಿನಲ್ಲೇ ರಾಮ್ ರಹೀಂಗೆ ಶಿಕ್ಷೆ ಪ್ರಮಾಣ ಪ್ರಕಟ!
ಅತ್ಯಾಚಾರ ಪ್ರಕರಣ ಸಂಬಂಧ ಬಾಬಾ ರಾಮ್ ರಹೀಂಗೆ ಸೋಮವಾರ ಶಿಕ್ಷೆ ಪ್ರಮಾಣ ಪ್ರಕಟವಾಗಲಿದ್ದು, ಬಾಬಾ ರಾಮ್ ರಹೀಂ ಇರುವ ರೋಹ್ಟಕ್ ಜೈಲಿನಲ್ಲೇ ಶಿಕ್ಷೆ ಪ್ರಮಾಣ ಪ್ರಕಟಿಸಲು ನಿರ್ಧರಿಸಲಾಗಿದೆ.

ಅನುಯಾಯಿಗಳೊಂದಿಗೆ ಸೇರಿಕೊಂಡಿದ್ದ ದುಷ್ಕರ್ಮಿಗಳಿಂದ ಹಿಂಸಾಚಾರ: ಸಿಎಂ ಖಟ್ಟರ್ ಟ್ವಿಸ್ಟ್
ಶುಕ್ರವಾರ ಪಂಚಕುಲದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಹೊಸದೊಂದು ಟ್ವಿಸ್ಟ್ ನೀಡಿದ್ದು, ಹಿಂಸಾಚಾರ ನಡೆಸಿದ್ದು, ಬಾಬಾ ಅನುಯಾಯಿಗಳಲ್ಲ..ಅವರೊಂದಿಗೆ ಸೇರಿಕೊಂಡಿದ್ದ ದುಷ್ಕರ್ಮಿಗಳು ಎಂದು ಹೇಳಿದ್ದಾರೆ.

ವ್ಯಾಪಕ ಹಿಂಸಾಚಾರದ ಬಳಿಕ ಸಹಜ ಸ್ಥಿತಿಯತ್ತ ಪಂಚಕುಲ!
ಗುರ್ಮಿತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆಯೇ ಹೊತ್ತಿ ಉರಿದಿದ್ದ ಪಂಚಕುಲ ಶನಿವಾರ ನಿಧಾನವಾಗಿ ಸಹಜ ಸ್ಥಿತಿಯತ್ತ ಮರಳುತ್ತಿದೆ.

ಹರಿಯಾಣ ಹಿಂಸಾಚಾರ ಬಹಳ ನೋವು ತಂದಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ
ಅತ್ಯಾಚಾರ ಪ್ರಕರಣ ಸಂಬಂಧ ಸ್ವಯಂ ಘೋಷಿತ ದೇವಮಾನ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರ ವಿರುದ್ಧ ತೀರ್ಪು ಪ್ರಕಟಗೊಂಡ ಬಳಿಕ ಹರಿಯಾಣ ರಾಜ್ಯ ಹೊತ್ತಿ ಉರಿಯುತ್ತಿದ್ದು, ಹಿಂಸಾಚಾರ ಬಹಳ ನೋವು ತಂದಿದೆ ಎಂದು ಪ್ರಧಾನಮಂತ್ರಿ...

ಹರಿಯಾಣ ಹಿಂಸಾಚಾರವನ್ನು ರಾಜಕೀಯ ಮಾಡಬಾರದು: ಸಚಿವ ಪಿ.ಪಿ. ಚೌಧರಿ
ಹರಿಯಾಣ ರಾಜ್ಯ ಹಿಂಸಾಚಾರವನ್ನು ರಾಜಕೀಯ ಪಕ್ಷಗಳು ಹಾಗೂ ರಾಜಕೀಯ ನಾಯಕರು ರಾಜಕೀಯ ಮಾಡಬಾರದು ಎಂದು ಕೇಂದ್ರ ಸರ್ಕಾರದ ಕಾನೂನು ಮತ್ತು ನ್ಯಾಯ, ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಪಿ.ಪಿ. ಚೌಧರಿಯವರು...

