Ram Rajya

ಮೋದಿಯವರ ರಾಮರಾಜ್ಯದಲ್ಲಿ ದಲಿತರು, ಹಿಂದುಳಿದವರಿಗೆ ಉದ್ಯೋಗ ಸಿಗುವುದಿಲ್ಲ: ರಾಹುಲ್ ಗಾಂಧಿ
ಬಿಜೆಪಿ ನೇತೃತ್ವದ ಕೇಂದ್ರವು 'ಜನಸಂಖ್ಯೆಯ ಶೇ 90'ರಷ್ಟಿರುವ ದಲಿತರು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಿಲ್ಲ ಮತ್ತು ಅವರ 'ರಾಮರಾಜ್ಯ'ದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ‘ರಾಮರಾಜ್ಯ’ಕ್ಕೆ ನಾಂದಿ ಹಾಡುವ ಬೆಳವಣಿಗೆ: ವಿಜಯೇಂದ್ರ
ಪ್ರಧಾನಿ ಮೋದಿಯವರ ಆಶಯದಂತೆ ರಾಮರಾಜ್ಯ ಶೀಘ್ರದಲ್ಲೇ ನನಸಾಗಲಿದೆ, ಇದು ಕೇವಲ ದೀಪಾವಳಿ ಅಲ್ಲ, ಅಯೋಧ್ಯೆ ದೀಪಾವಳಿ ಎಂದು ವಿಜಯೇಂದ್ರ ಹೇಳಿದ್ದಾರೆ.

'ರಾಮರಾಜ್ಯ' ಎನ್ನುವುದು ಜಾಗತಿಕ ಮಾದರಿಯಾಗಿದೆ: ಸಿದ್ದರಾಮಯ್ಯ ಬಳಿಕ ವರಸೆ ಬದಲಿಸಿದ ಪರಮೇಶ್ವರ
ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃದು ಧೋರಣೆ ತಾಳಿರುವ ಬೆನ್ನಲ್ಲೇ ಗೃಹ ಸಚಿವ ಜಿ. ಪರಮೇಶ್ವರ ಅವರು, ರಾಮನ ಆಡಳಿತ ಕೇವಲ ಬಿಜೆಪಿ ನಾಯಕರಿಗಷ್ಟೇ ಸೀಮಿತವಾಗಿಲ್ಲ. ರಾಮರಾಜ್ಯ ಎನ್ನುವುದು ಜಾಗತಿಕ ಮಟ್ಟಕ್ಕೆ ಮಾದರಿಯೇ ಹೊರತು ಕ್ಷುಲ್ಲಕ ರಾಜಕಾರಣಕ್ಕಲ್ಲ ಎಂದು ಹೇಳಿದ್ದಾರೆ.

ರಾಮರಾಜ್ಯ ಅಂದರೆ ಹೇಗಿರಬೇಕು ಗೊತ್ತಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದೇನು?
ರಾಮರಾಜ್ಯವನ್ನು ಯಾರಾದರೂ ಊಹಿಸಿಕೊಂಡರೆ, ಅದು ಎಲ್ಲರಿಗೂ ಉತ್ತಮ ಮತ್ತು ಉಚಿತ ಶಿಕ್ಷಣ ಹಾಗೂ ಆರೋಗ್ಯವನ್ನು ಹೊಂದಿರಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ರಾಮ ರಾಜ್ಯಕ್ಕಾಗಿ ಬಿಜೆಪಿಗೆ ಮತ ನೀಡಿ: ಯೋಗಿ ಆದಿತ್ಯನಾಥ್
ಬಿಜೆಪಿ ಮತ ನೀಡುವ ಮೂಲಕ ರಾಜ್ಯದಲ್ಲಿ ರಾಮ ರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ...

ಉತ್ತರಪ್ರದೇಶದಲ್ಲಿ 'ರಾಮ ರಾಜ್ಯ' ಸ್ಥಾಪನೆ ನಮ್ಮ ಕನಸು: ಯೋಗಿ ಆದಿತ್ಯನಾಥ್
ಉತ್ತರಪ್ರದೇಶದಲ್ಲಿ ರಾಮ ರಾಜ್ಯ ಸ್ಥಾಪನೆ ಮಾಡುವುದು ನಮ್ಮ ಕನಸು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ...

'ರಾಮ ರಾಜ್ಯ ಸ್ಥಾಪಿಸುವಂತೆ ಆದೇಶ ನೀಡುವುದು ಅಸಾಧ್ಯ': ಸುಪ್ರೀಂ
ಕೆಲ ವಿಚಾರಗಳಲ್ಲಿ ಸೀಮಿತ ಸಾಮರ್ಥ್ಯವಿದ್ದು, ದೇಶದಲ್ಲಿ ರಾಮ ರಾಜ್ಯ ಸ್ಥಾಪಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಶನಿವಾರ ಸ್ಪಷ್ಟಪಡಿಸಿದೆ...

ರಾಮರಾಜ್ಯದಲ್ಲೂ ಅತ್ಯಾಚಾರ ನಡೆಯುತ್ತಿತ್ತು: ಉತ್ತರ ಪ್ರದೇಶ ಡಿಜಿಪಿ
ಇಷ್ಟು ದಿನ ಉತ್ತರ ಪ್ರದೇಶ ರಾಜಕಾರಣಿಗಳು ಮಾತ್ರ ಜನರು ಹುಬ್ಬೇರಿಸುವಂತಹ ಹೇಳಿಕೆ ನೀಡುತ್ತಿದ್ದರು, ಈಗ ಅಧಿಕಾರಿಗಳು ಸಹ ರಾಜರಾಣಿಗಳಿಗೆ ಪೈಪೋಟಿ ನೀಡಲು ಪ್ರಾರಂಭಿಸಿದ್ದಾರೆ.

