ದೇಶರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೋರಿ ಪಿಐಎಲ್: ಅರ್ಜಿ ವಿಚಾರಣೆಗೆ 'ಸುಪ್ರೀಂ' ಸಮ್ಮತಿ
ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯಸಭಾ ಮಾಜಿ ಶಾಸಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ಒಪ್ಪಿಗೆ ನೀಡಿದೆ.