ರಾಜಕೀಯ2-3 ದಿನದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ: ಕುತೂಹಲ ಕೆರಳಿಸಿದ ರಾಮ್ ಶಿಂಧೆ ಹೇಳಿಕೆ
ಕಾಂಗ್ರೆಸ್ ಇಬ್ಬರು ಶಾಸಕರು ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದ ಬೆನ್ನಲ್ಲೇ, 2-3 ದಿನದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಮುಖಂಡ ರಾಮ್ ಶಿಂಧೆ ಹೇಳಿದ್ದಾರೆ.