ರಾಜಕೀಯರಾಮಜನ್ಮಭೂಮಿ ಹೋರಾಟ ಪ್ರಕರಣಕ್ಕೆ ಮರುಜೀವ: ಇಬ್ಬರು ಕಾರ್ಯಕರ್ತರ ಬಂಧನ ವಿರುದ್ಧ ಆರ್. ಅಶೋಕ್ ಕೆಂಡ!
ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ರಾಮ ಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿಯ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು 31 ವರ್ಷಗಳ ನಂತರ ಬಂಧಿಸುವುದರೊಂದಿಗೆ ಕಾಂಗ್ರೆಸ್ ಸರ್ಕಾರ ಕೇಸ್ ರೀ ಓಪನ್ ಮಾಡಿದೆ ಎಂದು ಪ್ರತಿಪಕ್ಷ ಬಿಜೆಪಿ ಸೋಮವಾರ ಆರೋಪಿಸಿದೆ.