ದೇಶಬಾಬ್ರಿ ಮಸೀದಿ ಧ್ವಂಸ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಆಹ್ವಾನ!
ಮಹತ್ವದ ಬೆಳವಣಿಗೆಯಲ್ಲಿ ಅಯೋಧ್ಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಮುಖರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದ್ದು, ಇದೀಗ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ದಾವೆದಾರ ಇಕ್ಬಾಲ್ ಅನ್ಸಾರಿ ಅವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.