ದೇಶರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!
ಅಯೋಧ್ಯಾ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಘಟನೆಯ ಸಮಯದಲ್ಲಿ ಚಂಪತ್ ರಾಯ್ ರಾಮ ಮಂದಿರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿಯಾಗಿದ್ದರು.