ದೇಶಸಿಸಿಟಿವಿ ನಾಪತ್ತೆ, SOP ನಿರ್ಲಕ್ಷ್ಯ, ಶೌಚಾಲಯದಲ್ಲಿ ಹಣ!: ರಾಮ ಮಂದಿರ ದೇಣಿಗೆ ಕುರಿತು ಎಸ್ಐಟಿ ತನಿಖೆಯಲ್ಲಿ 'ವಂಚನೆ'ಯ ಜಾಲ ಬಯಲು!
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮಾಜಿ ಚಾಲಕ ರಾಮಶಂಕರ್ ಯಾದವ್, ಅಲಿಯಾಸ್ ಟಿನ್ನು ಯಾದವ್, ನಿಯಮಗಳನ್ನು ಉಲ್ಲಂಘಿಸಿ ಹಲವಾರು 'ಹುಂಡಿ'ಗಳ (ದೇಣಿಗೆ ಪೆಟ್ಟಿಗೆಗಳು) ಕೀಲಿಗಳನ್ನು ಹೊಂದಿದ್ದರು