Ram temple

ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿ
ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ ಆಗಿದ್ದೇ ಆಗಿದ್ದು, ಜಿಲ್ಲೆ ಹಾಗೂ ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ.

ಮುಂದಿನ ವರ್ಷ ಡಿಸೆಂಬರ್ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಚಂಪತ್ ರೈ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಹೇಳಿದ್ದಾರೆ.

3 ಸಾವಿರ ಕೋಟಿ ರೂ. ದಾಟಿದ ರಾಮ ಮಂದಿರ ಟ್ರಸ್ಟ್ ದೇಣಿಗೆ, ಟಿಸಿಎಸ್ ಗೆ ಖಾತೆ ನಿರ್ವಹಣೆ ಹೊಣೆ
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಭಾರೀ ಪ್ರಮಾಣದಲ್ಲಿ ದೇಣಿಗೆ ಹರಿದು ಬರುತ್ತಿದ್ದು, ಈಗ 3 ಸಾವಿರ ಕೋಟಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ದೇಣಿಗೆ ಸಂಗ್ರಹಿಸುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್...

ಒಡಿಶಾದ ಕೊನಾರ್ಕ್ ದೇಗುಲದಂತೆ, ರಾಮನ ವಿಗ್ರಹಕ್ಕೆ ಸೂರ್ಯರಶ್ಮಿ ಸ್ಪರ್ಶಿಸುವಂತೆ ರಾಮಮಂದಿರ ನಿರ್ಮಾಣ!
ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದರ ನಡುವೆಯೇ ದೇಗುಲ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಅಂಶವೊಂದು ಬಯಲಾಗಿದ್ದು, ಒಡಿಶಾದ ಕೊನಾರ್ಕ್ ದೇಗುಲದಂತೆ, ರಾಮನ ವಿಗ್ರಹಕ್ಕೆ ಸೂರ್ಯರಶ್ಮಿ ಸ್ಪರ್ಶಿಸುವಂತೆ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎನ್ನಲಾಗಿದೆ.

ಮಾಸಾಂತ್ಯಕ್ಕೆ ಅಯೋಧ್ಯೆ ರಾಮ ಮಂದಿರದ ಅಡಿಪಾಯ ಕಾಮಗಾರಿ ಪೂರ್ಣ; 2023ಕ್ಕೆ ಪ್ರತಿಷ್ಠಾಪನೆ: ವಿಹೆಚ್ ಪಿ
ಅಯೋಧ್ಯೆ ರಾಮ ಮಂದಿರದ ಅಡಿಪಾಯ ಕಾಮಗಾರಿ ಅಕ್ಟೋಬರ್ ಮಾಸಾಂತ್ಯಕ್ಕೆ ಪೂರ್ಣಗೊಳ್ಳಲಿದ್ದು 2023ಕ್ಕೆ ಮಂದಿರದಲ್ಲಿ ಭಗವಾನ್ ರಾಮಚಂದ್ರನ ಪ್ರತಿಷ್ಠಾಪನೆ ನೆರವೇರಲಿದೆ ಎಂದು ವಿಶ್ವಹಿಂದೂ ಪರಿಷತ್ ಹೇಳಿದೆ.

ಅಯೋಧ್ಯೆ ಭವ್ಯ ರಾಮ ಮಂದಿರ ಅಡಿಪಾಯ ಕೆಲಸ ಪೂರ್ಣ; 2024 ಲೋಕಸಭೆ ಚುನಾವಣೆಗೂ ಮುನ್ನ ಗರ್ಭಗುಡಿ ಓಪನ್!
ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣದ ಮೊದಲ ಹಂತವು ಬಹುತೇಕ ಪೂರ್ಣಗೊಂಡಿದೆ. ಪೂರ್ಣಗೊಂಡಿರುವ ಅಡಿಪಾಯದ ಫೋಟೋಗಳನ್ನು ರಾಮಜನ್ಮಭೂಮಿ ಟ್ರಸ್ಟ್ ಬಿಡುಗಡೆ ಮಾಡಿದೆ.

ಡಿಸೆಂಬರ್ 2023ರೊಳಗೆ ಅಯೋಧ್ಯೆ ರಾಮ ಮಂದಿರ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ರಾಮಮಂದಿರ ಡಿಸೆಂಬರ್ 2023ರೊಳಗೆ ಭಕ್ತಾಧಿಗಳ ಪ್ರವೇಶಕ್ಕೆ ಮುಕ್ತವಾಗಿದೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ. ಸುಮಾರು 70 ಎಕರೆ ಪ್ರದೇಶಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯ 2025ರ ವೇಳೆಗೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.

ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ರೂ. ಮೊತ್ತದ 15 ಸಾವಿರ ಚೆಕ್ಗಳ ಬೌನ್ಸ್!
ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ.

ರಾಮ ಮಂದಿರದ ಅಡಿಪಾಯಕ್ಕೆ ಗುರುತಿಸಲಾದ ಪ್ರದೇಶದ ಅಡಿಯಲ್ಲಿ ಸರಯೂ ನದಿ ತೊರೆ: ಐಐಟಿ ಸಹಾಯ ಕೋರಿದ ಟ್ರಸ್ಟ್
ರಾಮ ಮಂದಿರ ನಿರ್ಮಾಣಕ್ಕಾಗಿ ಅಡಿಪಾಯ ಹಾಕುವುದಕ್ಕೆ ಗುರುತಿಸಲಾಗಿರುವ ಪ್ರದೇಶದ ಕೆಳಭಾಗದಲ್ಲಿ ಸರಯೂ ನದಿ ತೊರೆ ಇದ್ದು, ಯೋಜನಾ ಸಾಧ್ಯತೆಗೆ ಅಡ್ಡಿ ಉಂಟಾಗಿದೆ.

