Ram temple

ರಾಮ ಮಂದಿರ ಭೂಮಿ ಪೂಜೆ ಮಹೋತ್ಸವಕ್ಕೆ ಅಯೋಧ್ಯೆಗೆ ಅಲಂಕಾರ: ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಭಕ್ತರ ಕಾತುರ
ರಾಮ ಮಂದಿರ ಭೂಮಿ ಪೂಜೆಯನ್ನು ಒಂದು ಮಹೋತ್ಸವದ ರೀತಿಯಲ್ಲಿ ದೇಶದ ಜನ ಸಂಭ್ರಮಿಸುತ್ತಿದ್ದು, ರಾಮ ಹುಟ್ಟಿದ ನಾಡು ಅಯೋಧ್ಯೆ ನಗರ ಅಲಂಕಾರದಿಂದ ಕಂಗೊಳಿಸುತ್ತಿದೆ.

ನೋಡಲು ಹೀಗಿರಲಿದೆ ಭಾರತದ ಭವ್ಯ ರಾಮಮಂದಿರ
ರಾಮ ಜನ್ಮಭೂಮಿ ಅಯೋಧ್ಯೆ ಮಂದಿರದ ಭೂಮಿ ಪೂಜೆಗೆ ಸಜ್ಜುಗೊಂಡಿದ್ದು ರಾಮ ಮಂದಿರದ ಪರಿಷ್ಕೃತ ವಿನ್ಯಾಸವನ್ನು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಬಿಡುಗಡೆ ಮಾಡಿದೆ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 21,000 ರೂ ದೇಣಿಗೆ ಕೊಟ್ಟ ಹಾರ್ದಿಕ್ ಪಟೇಲ್
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮ ದೇವಾಲಯಕ್ಕಾಗಿ ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಹಾಗೂ ಅವರ ಕುಟುಂಬ 21,000 ರೂ. ದೇಣಿಗೆ ನೀಡಿದೆ.

ರಾಮ ಮಂದಿರ ಭೂಮಿ ಪೂಜೆಗೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮರಿಗೆ ಬೆದರಿಕೆ ಕರೆ!
ರಾಮ ಮಂದಿರದ ಭೂಮಿ ಪೂಜೆಗೆ ಒಂದೆಡೆ ತಯಾರಿ ಭರ್ಜರಿಯಾಗಿ ನಡೆಯುತ್ತಿದ್ದರೆ ಮತ್ತೊಂದೆಡೆ ಮುಹೂರ್ತ ನಿಗದಿಪಡಿಸಿದ್ದ ವಿದ್ವಾಂಸ ವಿಜಯೇಂದ್ರ ಶರ್ಮ ಅವರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿವೆ.

ರಾಮ ಮಂದಿರಕ್ಕಾಗಿ ಕರ್ನಾಟಕದಿಂದ ಮಣ್ಣು, ನೀರು ರವಾನೆ!
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಸಮಾರಂಭ ನಡೆಯಲಿದ್ದು, ರಾಜ್ಯದಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡಲಾಗುತ್ತಿದೆ.

ಕೊರೋನಾ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ 'ಭೂಮಿಪೂಜೆ' ಅಗತ್ಯವಿರಲಿಲ್ಲ: ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ
ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ.

ಅಯೋಧ್ಯೆಗೆ 800 ಕಿ.ಮೀ. ಪಾದಯಾತ್ರೆ ನಡೆಸುತ್ತಿರುವ ಮುಸ್ಲಿಂ ಭಕ್ತ!
ಮಹಮದ್ ಫೈಜ್ ಖಾನ್... ಹೆಸರಿಂದ ಇವರು ಮುಸ್ಲಿಂ, ಆದರೆ, ಅವರೊಬ್ಬ ಭಗವಾನ್ ರಾಮನ ಭಕ್ತ.. ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಭೂಮಿ ಪೂಜೆಯನ್ನು ಕಣ್ತುಂಬಿಕೊಳ್ಳಲು ೮೦೦ ಕಿಲೋ ಮೀಟರ್ ಕಾಲ್ನೆಡಿಗೆಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5 ರಂದು ಪ್ರಧಾನಿ ಮೋದಿ ಶಿಲಾನ್ಯಾಸ
ಅಯೋಧ್ಯೆಯಲ್ಲಿ ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಅವರು ಬುಧವಾರ ತಿಳಿಸಿದ್ದಾರೆ.

280 ಅಡಿ ಅಗಲ, 300 ಅಡಿ ಉದ್ದ, 161 ಅಡಿ ಎತ್ತರ: ವಿಶ್ವದ 3ನೇ ಅತಿದೊಡ್ಡ ಹಿಂದೂ ದೇವಾಲಯವಾಗಲಿದೆ ಅಯೋಧ್ಯೆ ರಾಮ ಮಂದಿರ!
ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಶ್ರೀರಾಮನ ಸುಂದರ ದೇವಾಲಯ ನಿರ್ಮಾಣಕ್ಕೆ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದೆ.

