Ram temple

ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ 250 ಅತಿಥಿಗಳು ಭಾಗಿ ಸಾಧ್ಯತೆ
ಆಗಸ್ಟ್ 5 ರಂದು ನಡೆಯಲಿರುವ ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ 250 ಅತಿಥಿಗಳು ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಮ ಮಂದಿರ ನಿರ್ಮಾಣ: ಅ.5 ರಂದು ಪಿಎಂ ಭೂಮಿ ಪೂಜೆ?
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಗೆ ಅನುಮತಿ ಕೋರಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದು, ಹೆಚ್ಚು ಕಡಿಮೆ ಆ.5ರಂದು ರಂದು ಪೂಜೆ ನೆರವೇರಲಿದೆ.

ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರಕ್ಕಿಂದು ಅಡಿಪಾಯ: ಕುಬೇರ ತಿಲಾದಲ್ಲಿ ರುದ್ರಾಭಿಷೇಕಕ್ಕೆ ಸಕಲ ಸಿದ್ಧತೆ
ಮರ್ಯಾದಾ ಪುರುಷೋತ್ತಮ, ಏಕಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದ್ದು, ಇದಕ್ಕೂ ಮುನ್ನ ಕುಬೇರ ತಿಲಾದಲ್ಲಿ ರುದ್ರಾಭಿಷೇಕ ನಡೆಯಲಿದೆ.

ಪೇಜಾವರ ಮಠದಿಂದ ವಿಶ್ವೇಶತೀರ್ಥ ಶ್ರೀಗಳ ಹೆಸರಿನಲ್ಲಿ ರಾಮ ಮಂದಿರಕ್ಕೆ 5 ಲಕ್ಷ ರೂ ದೇಣಿಗೆ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ನಿರ್ಮಾಣವಾಗುತ್ತಿದ್ದಂತೆಯೇ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಕಾರ್ಯ ಪ್ರಾರಂಭವಾಗಿದೆ.

ಮುಸ್ಲಿಮರ ಸಮಾಧಿಗಳ ಮೇಲೆ ರಾಮ ಮಂದಿರವೇ..? ಟ್ರಸ್ಟ್‌ಗೆ ಮುಸ್ಲಿಮರ ಪತ್ರ!
ರಾಮಮಂದಿರ ನಿರ್ಮಿಸಲು ಹಂಚಿಕೆ ಮಾಡಿರುವ ಭೂಮಿಯಲ್ಲಿ ಗೋರಿಗಳಿವೆ ಎಂದು ಕೆಲ ಅಯೋಧ್ಯ ಮುಸ್ಲಿಮರು ದೇಗುಲ ನಿರ್ಮಾಣ ಸಂಬಂಧ ರಚಿಸಲಾಗಿರುವ ಟ್ರಸ್ಟ್‌ಗೆ ಪತ್ರ ಬರೆದಿದ್ದಾರೆ.

ಮಾ.25 ರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭ: ವಿನ್ಯಾಸ ಅಂತಿಮಗೊಳಿಸಲಿದ್ದಾರೆ ಪ್ರಧಾನಿ ಮೋದಿ!
ಮಕರ ಸಂಕ್ರಾಂತಿ ಮುಕ್ತಾಯಗೊಂಡು ಹಿಂದೂಗಳಿಗೆ ಶುಭ ಮುಹೂರ್ತಗಳನ್ನಿಡುವ ದಿನಗಳು ಪ್ರಾರಂಭವಾಗಿದ್ದು, ರಾಮ ಮಂದಿರ ನಿರ್ಮಾಣಕ್ಕಾಗಿ ಟ್ರಸ್ಟ್ ಗಾಗಿ ಅಧಿಸೂಚನೆ ಯಾವುದೇ ಕ್ಷಣದಲ್ಲಿಯೂ ಬರಬಹುದಾಗಿದೆ.

ಅಯೋಧ್ಯೆ ವಿಚಾರದಲ್ಲಿ ನಿರಂತರ ಹೋರಾಟ ನಡೆಸಿದ್ದ ಶ್ರೀಗಳು ಮಂದಿರ ನೋಡದೆಯೇ ಹೊರಟು ಹೋದರು..!
ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಪಣತೊಟ್ಟು ನಿರಂತರ ಹೋರಾಟ ನಡೆಸಿಕೊಂಡು ಬಂದಿದ್ದ ಪೇಜಾವರ ಶ್ರೀಗಳು, ಮಂದಿರ ನೋಡದೆಯೇ ಇಹಲೋಕ ತ್ಯಜಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇ ನಾವು, ಕ್ರೆಡಿಟ್ ಯಾವುದೇ ಒಂದು ಪಕ್ಷಕ್ಕೆ ಹೋಗಬಾರದು- ಶಿವಸೇನೆ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದೇ ಶಿವಸೇನೆ. ಹಾಗಾಗೀ ಮಂದಿರ ನಿರ್ಮಾಣದ ಕ್ರೆಡಿಟ್ ಯಾವುದೇ ಒಂದು ಪಕ್ಷಕ್ಕೆ ಹೋಗಬಾರದು ಎಂದು ಶಿವಸೇನಾ ಮುಖಂಡ ಸಂಜಯ್ ರವಾತ್ ಹೇಳಿದ್ದಾರೆ.

ಅಯೋಧ್ಯೆಯಲ್ಲಿ 4 ತಿಂಗಳೊಳಗೆ ಭವ್ಯ ರಾಮಮಂದಿರ ನಿರ್ಮಾಣ: ಅಮಿತ್ ಶಾ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಂದಿನ ನಾಲ್ಕು ತಿಂಗಳೊಳಗೆ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ ಮಾಡಿದ್ದಾರೆ.

