Ram temple

ಕೇಂದ್ರ ಸರ್ಕಾರ ರಾಮ ಮಂದಿರಕ್ಕೆ ಕಾನೂನು ತಂದರೆ 2019 ರಲ್ಲಿ ಗೆಲುವು
ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ತಂದರೆ 2019 ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಹೆಚ್ ಪಿ ನಾಯಕ ವಿಷ್ಣು ಸದಾಶಿವ ಕೊಕ್ಜೆ ಅಭಿಪ್ರಾಯಪಟ್ಟಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ 2025ಕ್ಕೆ ನಿರ್ಮಾಣವಾಗಬಹುದು: ಆರ್ ಎಸ್ಎಸ್
ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ...

ಕಾಂಗ್ರೆಸ್ ಪ್ರಕಾರ ರಾಮ ಅಸ್ತಿತ್ವದಲ್ಲಿರಲಿಲ್ಲ, ಅಯೋಧ್ಯೆ ಮಂದಿರಕ್ಕೂ ಪ್ರಾಮುಖ್ಯತೆ ಇಲ್ಲ: ಸ್ಮೃತಿ ಇರಾನಿ ಕಿಡಿ
ಅಯೋಧ್ಯೆ ರಾಮ ಮಂದಿರ ವಿಚಾರ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ...

ಮೋದಿ ಸರ್ಕಾರವಲ್ಲದೇ ಬೇರೆ ಯಾರು ರಾಮ ಮಂದಿರ ನಿರ್ಮಿಸುತ್ತಾರೆ: ಉದ್ಧವ್ ಠಾಕ್ರೆ ಪ್ರಶ್ನೆ
ಪ್ರಧಾನಿ ನರೇಂದ್ರ ಮೋದಿಗೆ ರಾಮನಿಗಿಂತ ಕಾನೂನೇ ದೊಡ್ಡದು, ಆದರೆ ಅಧಿಕಾರಕ್ಕೆ ಬರಲು ರಾಮನನ್ನು ಬಳಸಿಕೊಂಡರು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಮ ಮಂದಿರ ಬಗ್ಗೆ ಸುಪ್ರೀಂ ತೀರ್ಪು ಅಂತಿಮ, ಸುಗ್ರೀವಾಜ್ಞೆಯ ಅಗತ್ಯ ಇಲ್ಲ: ಕೇಂದ್ರ ಸಚಿವ
ರಾಮ ಮಂದಿರ ನಿರ್ಮಾಣ ಸಂಬಂಧ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬ ಬೇಡಿಕೆಗೆ ತೀವ್ರ ವಿರೋಧ...

ಹಿಂದೂಗಳು ರಾಮ ಮಂದಿರ ಕುರಿತು ನ್ಯಾಯಾಲಯದ ತೀರ್ಪಿಗೆ ಶಾಶ್ವತವಾಗಿ ಕಾಯಲಾಗದು: ವಿಹೆಚ್ಪಿ
ಅಯೋಧ್ಯೆ ರಾಮ ಮಂದಿರ ವಿವಾದ ಕುರಿತು ನ್ಯಾಯಾಲಯದ ಆದೇಶಕ್ಕಾಗಿ ಹಿಂದೂಗಳು ಶಾಶ್ವತವಾಗಿ ಕಾಯಲು ಸಾಧ್ಯವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬುಧವಾರ ಹೇಳಿದೆ...

ರಾಮ ಮಂದಿರಕ್ಕಾಗಿ ಮತ್ತೆ ಮೋದಿ ಮೇಲೆ ಒತ್ತಡ ಹೇರಿದ ಆರ್ ಎಸ್ಎಸ್!
ಎಎನ್ಐ ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರದ ಕುರಿತು ಮಾತನಾಡಿರುವ ಬೆನ್ನಲ್ಲೇ ಆರ್ ಎಸ್ಎಸ್ ಮತ್ತೊಮ್ಮೆ ಮೋದಿ ಮೇಲೆ ಒತ್ತಡ ಹೇರಿದೆ.

ನ್ಯಾಯಾಂಗ ಪ್ರಕ್ರಿಯೆ ಮುಗಿದರಷ್ಟೇ ರಾಮ ಮಂದಿರಕ್ಕೆ ಸುಗ್ರೀವಾಜ್ಞೆ: ನರೇಂದ್ರ ಮೋದಿ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ತರುವ ವಿಚಾರ ಇಲ್ಲ, ಹಾಗೊಂದು ವೇಳೆ ಯಾವುದೇ ಕ್ರಮ...

ರಾಮ ಮಂದಿರಕ್ಕಿಂತ ಆದರ್ಶ ಪಾಲನೆ ದೊಡ್ಡದು, ಜಯಘೋಷ ಕೂಗಿದರೆ ಭಾರತ ವಿಶ್ವಗುರುವಾಗಲ್ಲ,: ರಾಮ್ ದೇವ್
ಭಾರತ್ ಮಾತಾ ಕಿ ಜೈ, ವಂದೇ ಮಾತರಂ - ಇಂತಹಾ ಘೋಷಣೆ ಕೂಗಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

