Ram temple

ಅಯೋಧ್ಯೆ: ಇಂದಿನಿಂದ ಬಾಲರಾಮನ ದರ್ಶನಕ್ಕೆ ಅವಕಾಶ, ಭಕ್ತರ ನೂಕು ನುಗ್ಗಲು! ವಿಡಿಯೋ
ದೇಶ

ಅಯೋಧ್ಯೆ: ಇಂದಿನಿಂದ ಬಾಲರಾಮನ ದರ್ಶನಕ್ಕೆ ಅವಕಾಶ, ಭಕ್ತರ ನೂಕು ನುಗ್ಗಲು! ವಿಡಿಯೋ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ  ಹಾಗೂ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಂತರ ಇಂದಿನಿಂದ ಸಾರ್ಜನಿಕರಿಗೆ ಉಚಿತ ಅವಕಾಶ ಕಲ್ಪಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಬಾಲರಾಮನ ದರ್ಶನಕ್ಕೆ  ಭಕ್ತರ ದಂಡೇ ಹರಿದುಬರ್ತಿದೆ.

ಇದು ನಿಜವಾದ ಭಾರತ: ಇಂದು ಜನಿಸಿದ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ
ದೇಶ

ಇದು ನಿಜವಾದ ಭಾರತ: ಇಂದು ಜನಿಸಿದ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟ ಮುಸ್ಲಿಂ ಮಹಿಳೆ

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ದಿನದಂದು ಸೋಮವಾರ ಫಿರೋಜಾಬಾದ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದು, ಆ ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಡುವ ಮೂಲಕ ಹಿಂದೂ-ಮುಸ್ಲಿಂ...

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ: ನಟ ಸುಮನ್
ದೇಶ

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ: ನಟ ಸುಮನ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ ಎಂದು ಬಹುಭಾಷಾ ನಟ ಸುಮನ್ ಹೇಳಿದ್ದಾರೆ.

ದೇವಾಲಯಗಳಲ್ಲಿ ಭಗವಾನ್ ರಾಮನ ಪೂಜೆಯನ್ನು ತಮಿಳುನಾಡು ಸರ್ಕಾರವು ನಿಷೇಧಿಸಿದೆ: ನಿರ್ಮಲಾ ಸೀತಾರಾಮನ್ ಆರೋಪ
ದೇಶ

ದೇವಾಲಯಗಳಲ್ಲಿ ಭಗವಾನ್ ರಾಮನ ಪೂಜೆಯನ್ನು ತಮಿಳುನಾಡು ಸರ್ಕಾರವು ನಿಷೇಧಿಸಿದೆ: ನಿರ್ಮಲಾ ಸೀತಾರಾಮನ್ ಆರೋಪ

ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ದಿನದಂದು ತಮಿಳುನಾಡಿನ ದೇವಾಲಯಗಳಲ್ಲಿ ರಾಮನ ಆರಾಧನೆಯನ್ನು ಡಿಎಂಕೆ ಸರ್ಕಾರ ನಿಷೇಧಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರೋಪಿಸಿದ್ದಾರೆ.

ರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...
ದೇಶ

ರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...

ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾಗವಹಿಸುತ್ತಿಲ್ಲ. ಆದರೆ, ಉದ್ಘಾಟನಾ ಸಮಾರಂಭ ಬಳಿಕ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ  ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ!
ದೇಶ

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ!

ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ ಯುಬಿಟಿ ಅಧ್ಯಕ್ಷ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಲಾಗಿದೆ. 

ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ: ರಜೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ಡಿಕೆಶಿ ತಿರುಗೇಟು
ರಾಜಕೀಯ

ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ: ರಜೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ಡಿಕೆಶಿ ತಿರುಗೇಟು

ಸಿದ್ದರಾಮಯ್ಯ ಹೆಸರಲ್ಲಿ ರಾಮ, ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಒತ್ತಡವೂ ಹಾಕಬೇಕಿಲ್ಲ. ರಾಜಕಾರಣದಲ್ಲಿ ಧರ್ಮ ಬೇಕು, ಧರ್ಮದಲ್ಲಿ ರಾಜಕಾರಣ ಅಲ್ಲ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ನಗರದಲ್ಲಿ ಮನೆಮಾಡಿದ ಸಂಭ್ರಮ, ರಾಮನ ಹೆಸರಿನ ಪೋಸ್ಟರ್, ಬ್ಯಾನರ್ ಗಳ ಮಾರಾಟ ಜೋರು!
ರಾಜ್ಯ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ನಗರದಲ್ಲಿ ಮನೆಮಾಡಿದ ಸಂಭ್ರಮ, ರಾಮನ ಹೆಸರಿನ ಪೋಸ್ಟರ್, ಬ್ಯಾನರ್ ಗಳ ಮಾರಾಟ ಜೋರು!

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮಮಂದಿರದ ಉದ್ಘಾಟನೆ ಸಂಭ್ರಮ ನಗರದಲ್ಲೂ ಮನೆ ಮಾಡಿದೆ. ಎಲ್ಲೆಲ್ಲೂ ರಾಮನ ಹೆಸರಿನ ಪೋಸ್ಟರ್ ಹಾಗೂ ಬ್ಯಾನರ್ ಗಳಿಗೆ ಬೇಡಿಕೆಗಳು ಹೆಚ್ಚಾಗಿದ್ದು, ಭರ್ಜರಿ ಮಾರಾಟವಾಗುತ್ತಿವೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭ: ರಾಜ್ಯದಲ್ಲೂ ನಾಳೆ ರಜೆ ಘೋಷಿಸಿ; ಆರ್ ಅಶೋಕ್ ಅಗ್ರಹ
ರಾಜ್ಯ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭ: ರಾಜ್ಯದಲ್ಲೂ ನಾಳೆ ರಜೆ ಘೋಷಿಸಿ; ಆರ್ ಅಶೋಕ್ ಅಗ್ರಹ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.