Ram temple

ಜನವರಿ 31 ರಿಂದ ಮಾರ್ಚ್‌ 15 ರವರೆಗೆ ರಾಜ್ಯದಿಂದ 35 ಸಾವಿರ ಭಕ್ತರು ಅಯೋಧ್ಯೆಗೆ!
ರಾಜ್ಯ

ಜನವರಿ 31 ರಿಂದ ಮಾರ್ಚ್‌ 15 ರವರೆಗೆ ರಾಜ್ಯದಿಂದ 35 ಸಾವಿರ ಭಕ್ತರು ಅಯೋಧ್ಯೆಗೆ!

ಜನವರಿ 22ರ ನಂತರ ಕರ್ನಾಟಕದ ರಾಮಭಕ್ತರು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ರಾಜ್ಯದಿಂದ 35,000 ರಾಮಭಕ್ತರು ಜನವರಿ 31 ರಿಂದ ಮಾರ್ಚ್‌ 25 ರವರೆಗೆ ಸುಮಾರು 25 ರೈಲುಗಳಲ್ಲಿ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ಹೇಳಿದರು.

ಜ.22ಕ್ಕೆ ಬೆಂಗಳೂರು ದಕ್ಷಿಣದಲ್ಲಿ ಬಾಲರಾಮೋತ್ಸವ: ಲಕ್ಷ ದೀಪೋತ್ಸವ, ರಾಮನಾಮ ಭಜನೆ ಸಿದ್ಧತೆ
ರಾಜ್ಯ

ಜ.22ಕ್ಕೆ ಬೆಂಗಳೂರು ದಕ್ಷಿಣದಲ್ಲಿ ಬಾಲರಾಮೋತ್ಸವ: ಲಕ್ಷ ದೀಪೋತ್ಸವ, ರಾಮನಾಮ ಭಜನೆ ಸಿದ್ಧತೆ

ಕೋಟ್ಯಾಂತರ ಜನರ ಬಹು ನರೀಕ್ಷೆಯ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುವ ಜ.22ರಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿಶೇಷ ಬಾಲರಾಮೋತ್ಸವ ಹಮ್ಮಿಕೊಂಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದರು.

ಜನವರಿ 22 ರಂದು ಏಮ್ಸ್ ಸೇರಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಅರ್ಧದಿನ ರಜೆ
ದೇಶ

ಜನವರಿ 22 ರಂದು ಏಮ್ಸ್ ಸೇರಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಅರ್ಧದಿನ ರಜೆ

ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ದೆಹಲಿಯ ಏಮ್ಸ್ ಮತ್ತು ಸಫ್ದರ್‌ಜಂಗ್ ಆಸ್ಪತ್ರೆ ಸೇರಿದಂತೆ ಎಲ್ಲಾ ನಾಲ್ಕು ಕೇಂದ್ರ ಸರ್ಕಾರದ ಆಸ್ಪತ್ರೆಗಳಿಗೆ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ತುರ್ತು ಸೇವೆಗಳನ್ನು...

ರಾಮ ಮಂದಿರ ಉದ್ಘಾಟನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ
ದೇಶ

ರಾಮ ಮಂದಿರ ಉದ್ಘಾಟನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಜನವರಿ 22 ರಂದು ಮಾಂಸದ ಅಂಗಡಿಗಳನ್ನು ಬಂದ್ ಮಾಡವಂತೆ ಮನವಿ
ದೇಶ

ದೆಹಲಿಯಲ್ಲಿ ಜನವರಿ 22 ರಂದು ಮಾಂಸದ ಅಂಗಡಿಗಳನ್ನು ಬಂದ್ ಮಾಡವಂತೆ ಮನವಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ದೆಹಲಿಯಲ್ಲಿ ಮಾಂಸ ಮತ್ತು ಮೀನು ಮಾರಾಟ ನಿಷೇಧಿಸುವಂತೆ ದೆಹಲಿ ಮಾಂಸ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಇರ್ಷಾದ್ ಖುರೇಷಿ ಮನವಿ...

ಅಯೋಧ್ಯೆಯ ರಾಮ ಮಂದಿರಕ್ಕೆ ಪಿಒಕೆಯಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ!
ದೇಶ

ಅಯೋಧ್ಯೆಯ ರಾಮ ಮಂದಿರಕ್ಕೆ ಪಿಒಕೆಯಿಂದ ನೀರು ಕಳುಹಿಸಿದ ಮುಸ್ಲಿಂ ವ್ಯಕ್ತಿ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದಲ್ಲಿ ಬಳಸಲು ಮುಸ್ಲಿಂ ವ್ಯಕ್ತಿಯೊಬ್ಬರು ಪಾಕ್ ಆಕ್ರಮಿತ ಕಾಶ್ಮೀರದ ಶಾರದಾ ಪೀಠದ ಕುಂಡದಿಂದ ಪವಿತ್ರ ನೀರನ್ನು ಸಂಗ್ರಹಿಸಿ ಬ್ರಿಟನ್ ಮೂಲಕ ಭಾರತಕ್ಕೆ...

ರಾಮಮಂದಿರ ನಿರ್ಮಾಣದೊಂದಿಗೆ ಮುಸ್ಲಿಂರ ನಿಜವಾದ ಸ್ಥಾನವನ್ನು ಮೋದಿ ತೋರಿಸಿದ್ದಾರೆ- ಅಸಾದುದ್ದೀನ್ ಓವೈಸಿ
ದೇಶ

ರಾಮಮಂದಿರ ನಿರ್ಮಾಣದೊಂದಿಗೆ ಮುಸ್ಲಿಂರ ನಿಜವಾದ ಸ್ಥಾನವನ್ನು ಮೋದಿ ತೋರಿಸಿದ್ದಾರೆ- ಅಸಾದುದ್ದೀನ್ ಓವೈಸಿ

ಜನವರಿ 22 ರಂದು ಅಯೋಧ್ಯೆಯಲ್ಲಿ ತಮ್ಮ ಕೈಯಿಂದಲೇ ರಾಮಮಂದಿರ ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದ ರಾಜಕೀಯದಲ್ಲಿ ಮುಸ್ಲಿಮರ ಸ್ಥಾನ ಎಲ್ಲಿದೆ ಎಂಬುದರ ಬಗ್ಗೆ ಸ್ಪಷ್ಟ ಸಂದೇಶವನ್ನು ಕಳುಹಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಶನಿವಾರ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಗೈರು
ದೇಶ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಗೈರು

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಆದರೆ ದೆಹಲಿಯ ಝಾಂಡೇವಾಲನ್ ದೇವಸ್ಥಾನದಲ್ಲಿ ಐತಿಹಾಸಿಕ...

ಅಯೋಧ್ಯೆ ರಾಮಮಂದಿರದಲ್ಲಿ ಕನ್ನಡಿಗರ ಹವಾ: ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಗಜೇಂದ್ರಗಡ ಮೂಲದ ಶಿಲ್ಪಿಗೆ ಗ್ರಾಮದಲ್ಲಿ ಅದ್ಧೂರಿ ಸ್ವಾಗತ!
ರಾಜ್ಯ

ಅಯೋಧ್ಯೆ ರಾಮಮಂದಿರದಲ್ಲಿ ಕನ್ನಡಿಗರ ಹವಾ: ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಗಜೇಂದ್ರಗಡ ಮೂಲದ ಶಿಲ್ಪಿಗೆ ಗ್ರಾಮದಲ್ಲಿ ಅದ್ಧೂರಿ ಸ್ವಾಗತ!

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರ ಲೋಕಕಲ್ಯಾಣಕ್ಕೆ ದಿನಗಣನೆ ಶುರುವಾಗಿದ್ದು, ಮಂದಿರ ನಿರ್ಮಾಣ ಕಾರ್ಯದಲ್ಲಿ ಕನ್ನಡಿಗರ ಹವಾ ಜೋರಾಗಿದೆ.