Ram temple

'ರಾಮ ಮಂದಿರ ಲೋಕಾರ್ಪಣೆ ದಿನ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ, ರೈಲಿನಲ್ಲಿ ಪ್ರಯಾಣಿಸಬೇಡಿ'
ದೇಶ

'ರಾಮ ಮಂದಿರ ಲೋಕಾರ್ಪಣೆ ದಿನ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ, ರೈಲಿನಲ್ಲಿ ಪ್ರಯಾಣಿಸಬೇಡಿ'

ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ: ಪಕ್ಷ ತೀರ್ಮಾನಿಸುತ್ತದೆ, ರಾಜಕೀಯ ಮಾಡಲು ಏನೂ ಇಲ್ಲ: ಡಿಕೆ ಶಿವಕುಮಾರ್‌
ರಾಜ್ಯ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ: ಪಕ್ಷ ತೀರ್ಮಾನಿಸುತ್ತದೆ, ರಾಜಕೀಯ ಮಾಡಲು ಏನೂ ಇಲ್ಲ: ಡಿಕೆ ಶಿವಕುಮಾರ್‌

ಜನವರಿ 22ರಂದು ನಡೆಯಲಿರುವ ಅಯೋಧ್ಯೆಯ ರಾಮ ಮಂದಿರದ ಲೋಕಾರ್ಪಣೆ ಸಮಾರಂಭಕ್ಕೆ ನನಗೆ ಅಥವಾ ಮುಖ್ಯಮಂತ್ರಿಗೆ ಆಹ್ವಾನ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ತಿಳಿಸಿದ್ದಾರೆ.

ರಾಮ ಮಂದಿರದಲ್ಲಿ ಸರ್ಕಾರದ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆ
ದೇಶ

ರಾಮ ಮಂದಿರದಲ್ಲಿ ಸರ್ಕಾರದ ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಸ್ಲಿಂ ಸಂಘಟನೆ

ರಾಮ ಮಂದಿರ ಉದ್ಘಾಟನೆಗೂ ಮುನ್ನ ದೇವಾಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಸರ್ಕಾರದ "ಸಕ್ರಿಯ ಭಾಗವಹಿಸುವಿಕೆ" ಬಗ್ಗೆ ಮುಸ್ಲಿಂ ಸಂಘಟನೆ ಜಮಿಯತ್ ಉಲೇಮಾ-ಎ-ಹಿಂದ್ ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದೆ ಮತ್ತು...

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಒನ್-ಮ್ಯಾನ್ ಶೋ ಆಗಿದೆ: ಸತೀಶ್ ಜಾರಕಿಹೊಳಿ
ರಾಜ್ಯ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಒನ್-ಮ್ಯಾನ್ ಶೋ ಆಗಿದೆ: ಸತೀಶ್ ಜಾರಕಿಹೊಳಿ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಎಲ್ಲ ರಾಜಕೀಯ ಪಕ್ಷಗಳನ್ನು ಆಹ್ವಾನಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಡೀ ಕಾರ್ಯಕ್ರಮ ಏಕವ್ಯಕ್ತಿ ಪ್ರದರ್ಶನವಾಗಿದೆ ಎಂದು ಹೇಳಿದ್ದಾರೆ.

ಮುಸ್ಲಿಮರ ಹೆಸರಿನಲ್ಲಿ ರಾಮ ಮಂದಿರ, ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ: ಇಬ್ಬರ ಬಂಧನ
ದೇಶ

ಮುಸ್ಲಿಮರ ಹೆಸರಿನಲ್ಲಿ ರಾಮ ಮಂದಿರ, ಯೋಗಿ ಆದಿತ್ಯನಾಥ್ ಗೆ ಬಾಂಬ್ ಬೆದರಿಕೆ: ಇಬ್ಬರ ಬಂಧನ

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಕಮ್ಯುನಿಸ್ಟರಿಗೆ ಶ್ರೀ ರಾಮ ಬೇಕಾಗಿಲ್ಲ, ಅವರಿಗೆ ಕೊಲೆಗಾರ ಬೇಕು: ಬಸನಗೌಡ ಪಾಟೀಲ್ ಯತ್ನಾಳ್
ರಾಜಕೀಯ

ಕಮ್ಯುನಿಸ್ಟರಿಗೆ ಶ್ರೀ ರಾಮ ಬೇಕಾಗಿಲ್ಲ, ಅವರಿಗೆ ಕೊಲೆಗಾರ ಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ಸಿಪಿಐ(ಎಂ) ತಿರಸ್ಕರಿಸಿದ್ದು, ಕಮ್ಯುನಿಸ್ಟರಿಗೆ ಕೇವಲ 'ಕೊಲೆಗಾರ ಬೇಕು' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಾಗ್ದಾಳಿ ನಡೆಸಿದರು.

ರಾಮಮಂದಿರ ಕಟ್ಟಲು ಗುಲಾಮಗಿರಿಯ ಪ್ರತೀಕವಾದ ಮಸೀದಿಯನ್ನು ಉರುಳಿಸಲಾಗಿದೆ: ಕೆಎಸ್ ಈಶ್ವರಪ್ಪ
ರಾಜ್ಯ

ರಾಮಮಂದಿರ ಕಟ್ಟಲು ಗುಲಾಮಗಿರಿಯ ಪ್ರತೀಕವಾದ ಮಸೀದಿಯನ್ನು ಉರುಳಿಸಲಾಗಿದೆ: ಕೆಎಸ್ ಈಶ್ವರಪ್ಪ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲು ಗುಲಾಮಗಿರಿಯ ಪ್ರತೀಕವಾಗಿದ್ದ ಮಸೀದಿಯನ್ನು ಕೆಡವಲಾಯಿತು ಎಂದು ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ಹೇಳಿಕೆ ನೀಡುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.

ರಾಮಮಂದಿರ ಉದ್ಘಾಟನೆ ಚುನಾವಣಾ ಗಿಮಿಕ್: ಬಿಜೆಪಿ ವಿರುದ್ಧ ಸಚಿವ ಡಿ ಸುಧಾಕರ್ ಕಿಡಿ
ರಾಜಕೀಯ

ರಾಮಮಂದಿರ ಉದ್ಘಾಟನೆ ಚುನಾವಣಾ ಗಿಮಿಕ್: ಬಿಜೆಪಿ ವಿರುದ್ಧ ಸಚಿವ ಡಿ ಸುಧಾಕರ್ ಕಿಡಿ

ಕಳೆದ ಚುನಾವಣೆ ವೇಳೆ ಪುಲ್ವಾಮಾ ಘಟನೆ ತೋರಿಸಿದ್ದ ಬಿಜೆಪಿಯವರು, ಇದೀಗ ರಾಮನ ಫೋಟೊ ಹಿಡಿದು ಗಿಮಿಕ್ ಮಾಡುತ್ತಿದ್ದಾರೆಂದು ಸಚಿವ ಡಿ ಸುಧಾಕರ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ನನಗೆ ಇನ್ನೂ ಆಹ್ವಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.