ದೇಶಖರ್ಗೆಯ 'ರಾಮ vs ಶಿವ' ಹೇಳಿಕೆ ವಿವಾದ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಕಿಡಿ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 'ರಾಮ vs ಶಿವ' ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಪಕ್ಷ ಭಾರತದ ಸನಾತನ ಸಂಪ್ರದಾಯವನ್ನು ಅವಮಾನಿಸುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗುರುವಾರ ಆರೋಪಿಸಿದ್ದಾರೆ.