ದೇಶಆಕ್ಷೇಪಾರ್ಹ ಹೇಳಿಕೆ: ಅಜಂ ಖಾನ್ ನನ್ನು 5 ವರ್ಷ ಲೋಕಸಭೆಯಿಂದ ಅಮಾನತು ಮಾಡಬೇಕು- ರಮಾದೇವಿ
ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಸಂಸದ ಅಜಂಖಾನ್ ಕ್ಷಮೆಯಾಚಿಸುವುದು ಮಾತ್ರವಲ್ಲ, ಐದು ವರ್ಷಗಳ ಕಾಲ ಲೋಕಸಭೆಯಿಂದ ಅಮಾನತ್ತು ಮಾಡಬೇಕೆಂದು ಬಿಜೆಪಿ ಸಂಸದೆ ರಮಾದೇವಿ ಹೇಳಿದ್ದಾರೆ.