Rama Mandir

'ರಾಮ ಮಂದಿರ ನಿರ್ಮಾಣದ ಶ್ರೇಯಸ್ಸು ಪಡೆದವರು 'ಚಂದಾ ಚೋರಿ'ಯ ಹೊಣೆಯನ್ನೂ ಹೊರಲಿ': ಪ್ರಿಯಾಂಕ್ ಖರ್ಗೆ ವಾಗ್ದಾಳಿ; Video
ರಾಜ್ಯ

'ರಾಮ ಮಂದಿರ ನಿರ್ಮಾಣದ ಶ್ರೇಯಸ್ಸು ಪಡೆದವರು 'ಚಂದಾ ಚೋರಿ'ಯ ಹೊಣೆಯನ್ನೂ ಹೊರಲಿ': ಪ್ರಿಯಾಂಕ್ ಖರ್ಗೆ ವಾಗ್ದಾಳಿ; Video

ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನೂ ಪ್ರಶ್ನಿಸಿದರು. ದೇಣಿಗೆ ಹಣ ಕಳವು ಮಾಡಿದವರ ಹೆಸರುಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ ಅವರು, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಸುದ್ದಿಗೋಷ್ಠಿ ನಡೆಸುವಂತೆ ಸವಾಲು ಹಾಕಿದರು.

Ayodhya ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ಸಂಕೇತ 'ಧ್ವಜಾರೋಹಣ': ಇದರ 5 ವಿಶೇಷತೆಗಳು
ದೇಶ

Ayodhya ರಾಮ ಮಂದಿರ ನಿರ್ಮಾಣ ಪೂರ್ಣಗೊಂಡ ಸಂಕೇತ 'ಧ್ವಜಾರೋಹಣ': ಇದರ 5 ವಿಶೇಷತೆಗಳು

ಅಯೋಧ್ಯೆಯಲ್ಲಿ ಇಂದು ರಾಮ ಮಂದಿರದ ಧ್ವಜಾರೋಹಣಸಮಾರಂಭಕ್ಕೆ ಇಡೀ ದೇಶ ಸಾಕ್ಷಿಯಾಗುತ್ತಿದೆ. ಅದ್ದೂರಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು ಮಧ್ಯಾಹ್ನ ಧ್ವಜಾರೋಹಣ ನೆರವೇರಲಿದೆ.

ಅಯೋಧ್ಯೆ ರಾಮಮಂದಿರ: ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ'ಗೆ ಒಂದು ವರ್ಷ
ದೇಶ

ಅಯೋಧ್ಯೆ ರಾಮಮಂದಿರ: ರಾಮಲಲ್ಲಾ 'ಪ್ರಾಣ ಪ್ರತಿಷ್ಠೆ'ಗೆ ಒಂದು ವರ್ಷ

ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಐತಿಹಾಸಿಕ 'ಪ್ರಾಣ ಪ್ರತಿಷ್ಠೆ' ಸಮಾರಂಭದ ಒಂದು ವರ್ಷದ ನಂತರದ ಆಚರಣೆಗಳು ಹಿಂದೂ ಪಂಚಾಂಗವನ್ನು ಅನುಸರಿಸಿ ಜನವರಿ 11ಕ್ಕೆ ನಡೆಯಿತು.

ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಸಂಭ್ರಮ: ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಮರಿಂದ ರಾಮನಾಮ ಜಪತಪ!
ರಾಜ್ಯ

ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಸಂಭ್ರಮ: ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಮರಿಂದ ರಾಮನಾಮ ಜಪತಪ!

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ನಿಮಿತ್ತ ಹುಬ್ಬಳ್ಳಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ವಿಶಿಷ್ಠವಾಗಿ  ರಾಮೋತ್ಸವ ಆಚರಿಸಲಾಗಿದ್ದು, ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಂದೆಡೆ ಸೇರಿ ಶ್ರೀರಾಮನನ್ನು ಪೂಜಿಸಿ, ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

'ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ, ಇನ್ನಾದರೂ ರಾಮನಿಗೆ ಶರಣಾಗಿ'
ರಾಜಕೀಯ

'ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿಯ ಬಗ್ಗೆ ನನಗೆ ಕನಿಕರವಿದೆ, ಇನ್ನಾದರೂ ರಾಮನಿಗೆ ಶರಣಾಗಿ'

ಅಂತೂ ಇಂತೂ ತಮ್ಮ ಬಾಯಲ್ಲೂ ರಾಮ ನಾಮ ಹೊರಡುತ್ತಿದೆ. ತೋರಿಕೆಗೊ, ಜನಮೆಚ್ಚುಗೆಗೊ ಅಥವಾ ಸಮಾಜದ ಅಂಜಿಕೆಗೋ, ಒಟ್ಟಿನಲ್ಲಿ ನಿನ್ನೆ ತಾವೂ ಒಂದು ದೇವಸ್ಥಾನಕ್ಕೆ ಹೋಗಿದ್ದೀರಿ. ಇದು ಸಂತೋಷದ ವಿಷಯ.

ಅಪಾರ ಜನಸ್ತೋಮ, ಭಕ್ತರ ತಳ್ಳಾಟ, ನೂಕಾಟ: ಮಧ್ಯಾಹ್ನ 2.30ರವರೆಗೆ ರಾಮ ಮಂದಿರ ಬಾಗಿಲು ಮುಚ್ಚಿದ ಪೊಲೀಸರು
ದೇಶ

ಅಪಾರ ಜನಸ್ತೋಮ, ಭಕ್ತರ ತಳ್ಳಾಟ, ನೂಕಾಟ: ಮಧ್ಯಾಹ್ನ 2.30ರವರೆಗೆ ರಾಮ ಮಂದಿರ ಬಾಗಿಲು ಮುಚ್ಚಿದ ಪೊಲೀಸರು

ರಾಮ ಮಂದಿರ ಉದ್ಘಾಟನೆಯಾದ ಮರುದಿನ ಇಂದು ಮಂಗಳವಾರ ಮುಂಜಾನೆ ದೇವಾಲಯದ ಬಾಗಿಲು ಸಾರ್ವಜನಿಕ ದರ್ಶನಕ್ಕೆ ತೆರೆಯುತ್ತಿದ್ದಂತೆ ವಿಪರೀತ ನೂಕುನುಗ್ಗಲು ಉಂಟಾಯಿತು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ‘ರಾಮರಾಜ್ಯ’ಕ್ಕೆ ನಾಂದಿ ಹಾಡುವ ಬೆಳವಣಿಗೆ: ವಿಜಯೇಂದ್ರ
ರಾಜಕೀಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ‘ರಾಮರಾಜ್ಯ’ಕ್ಕೆ ನಾಂದಿ ಹಾಡುವ ಬೆಳವಣಿಗೆ: ವಿಜಯೇಂದ್ರ

ಪ್ರಧಾನಿ ಮೋದಿಯವರ ಆಶಯದಂತೆ ರಾಮರಾಜ್ಯ ಶೀಘ್ರದಲ್ಲೇ ನನಸಾಗಲಿದೆ, ಇದು ಕೇವಲ ದೀಪಾವಳಿ ಅಲ್ಲ, ಅಯೋಧ್ಯೆ ದೀಪಾವಳಿ ಎಂದು ವಿಜಯೇಂದ್ರ ಹೇಳಿದ್ದಾರೆ.

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮ ಮಂದಿರ
ದೇಶ

ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಹೂಗಳಿಂದ ಶೃಂಗಾರಗೊಂಡ ಅಯೋಧ್ಯೆ ರಾಮ ಮಂದಿರ

ಅಯೋಧ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯನ್ನು ಅದ್ಧೂರಿಯಾಗಿ ಮಾಡಲು ಸಕಲ ಸಿದ್ಧತೆಗಳು ನಡೆಯುತ್ತಿವೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು-ಸಿಎಂ ಸಿದ್ದರಾಮಯ್ಯ
ರಾಜ್ಯ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು-ಸಿಎಂ ಸಿದ್ದರಾಮಯ್ಯ

ನಾಳೆ ಅಯೋಧ್ಯೆಯಲ್ಲಿ ಐತಿಹಾಸಿಕ ಭವ್ಯವಾದ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಕೋಮು ಸೌಹರ್ದತೆ, ಶಾಂತಿ ಕಾಪಾಡುವಂತೆ ದೇಶಾದ್ಯಂತ ಗೃಹ ಇಲಾಖೆ ಕ್ರಮ ಕೈಗೊಂಡಿದ್ದು ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಎಚ್ಚರಿಕೆ ವಹಿಸಲಾಗಿದೆ.