Rama Mandir

ಪ್ರಾಣ ಪ್ರತಿಷ್ಠೆಗೆ ಮುನ್ನ ರಾಮ ಲಲ್ಲಾ ಫೋಟೋ ಸೋರಿಕೆ ಬಗ್ಗೆ ತನಿಖೆಯಾಗಬೇಕು: ರಾಮ ಮಂದಿರ ಮುಖ್ಯ ಅರ್ಚಕ
ದೇಶ

ಪ್ರಾಣ ಪ್ರತಿಷ್ಠೆಗೆ ಮುನ್ನ ರಾಮ ಲಲ್ಲಾ ಫೋಟೋ ಸೋರಿಕೆ ಬಗ್ಗೆ ತನಿಖೆಯಾಗಬೇಕು: ರಾಮ ಮಂದಿರ ಮುಖ್ಯ ಅರ್ಚಕ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆಗೆ ಮುನ್ನ ಗರ್ಭಗುಡಿಯಿಂದ ರಾಮ್ ಲಲ್ಲಾ ಫೋಟೋ ಸೋರಿಕೆಯಾಗಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಅಲ್ಲಿನ ಅಧಿಕಾರಿಗಳಲ್ಲಿ ಭೀತಿ ಉಂಟಾಗಿದೆ. 

ಅಯೋಧ್ಯೆ ರಾಮ ಮಂದಿರ: ಗರ್ಭಗುಡಿಯೊಳಗೆ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ; ಫೋಟೋ ವೈರಲ್
ದೇಶ

ಅಯೋಧ್ಯೆ ರಾಮ ಮಂದಿರ: ಗರ್ಭಗುಡಿಯೊಳಗೆ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ; ಫೋಟೋ ವೈರಲ್

ಅಯೋಧ್ಯೆ ರಾಮ ಮಂದಿರದ ಗರ್ಭಗೃಹದಲ್ಲಿ ಇರಿಸಲಾದ ರಾಮ್ ಲಲ್ಲಾನ ವಿಗ್ರಹದ ಮೊದಲ ಚಿತ್ರಗಳು ಹೊರಬಂದಿವೆ. 51 ಇಂಚಿನ ರಾಮ್ ಲಲ್ಲಾ ವಿಗ್ರಹವನ್ನು ಬಿಳಿ ಬಟ್ಟೆಯಲ್ಲಿ ಸುತ್ತಿ ನಿಲ್ಲಿಸಿರುವ ಭಂಗಿಯಲ್ಲಿ ಕಾಣಬಹುದು. ರಾಮ್ ಲಲ್ಲಾ ವಿಗ್ರಹವು 150 ಕೆಜಿಗಿಂತ ಹೆಚ್ಚು ತೂಕವಿದ್ದು, ಇದನ್ನು ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ.

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ
ರಾಜ್ಯ

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಅಯೋಧ್ಯೆ: ಗರ್ಭಗುಡಿಗೆ ಶ್ರೀರಾಮನ ವಿಗ್ರಹ ಪ್ರವೇಶ; ಶಿಲ್ಪಿ ಮೈಸೂರು ಮೂಲದ ಅರುಣ್ ಯೋಗಿರಾಜ್
ದೇಶ

ಅಯೋಧ್ಯೆ: ಗರ್ಭಗುಡಿಗೆ ಶ್ರೀರಾಮನ ವಿಗ್ರಹ ಪ್ರವೇಶ; ಶಿಲ್ಪಿ ಮೈಸೂರು ಮೂಲದ ಅರುಣ್ ಯೋಗಿರಾಜ್

ಜನವರಿ 22 ರಂದು ನಡೆಯುವ ರಾಮ ಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮದ ಪೂರ್ವಭಾವಿ ಕಾರ್ಯಕ್ರಮಗಳು ಸಾಂಗವಾಗಿ ನೆರವೇರುತ್ತಿದ್ದು, ನಿನ್ನೆ ಬುಧವಾರ ಸಾಯಂಕಾಲ 51 ಇಂಚು ಎತ್ತರದ ರಾಮ್ ಲಲ್ಲಾನ ಹೊಸ ವಿಗ್ರಹವನ್ನು ರಾಮಮಂದಿರ ಆವರಣಕ್ಕೆ ತರಲಾಯಿತು.

ಅಯೋಧ್ಯೆಯಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು, ಭಕ್ತಿಯ ವಾತಾವರಣ ಅಲ್ಲಿರಲಿಲ್ಲ: ಕೆ ಎನ್ ರಾಜಣ್ಣ
ರಾಜ್ಯ

ಅಯೋಧ್ಯೆಯಲ್ಲಿ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು, ಭಕ್ತಿಯ ವಾತಾವರಣ ಅಲ್ಲಿರಲಿಲ್ಲ: ಕೆ ಎನ್ ರಾಜಣ್ಣ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಹಕಾರ ಸಚಿವ ಕೆಎನ್ ರಾಜಣ್ಣ, ತುಮಕೂರಿನಲ್ಲಿ ನಿನ್ನೆ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ: ವಿಹೆಚ್ ಪಿ
ದೇಶ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಎಲ್.ಕೆ.ಅಡ್ವಾಣಿ ಭಾಗವಹಿಸಲಿದ್ದಾರೆ: ವಿಹೆಚ್ ಪಿ

ಬಿಜೆಪಿ ಹಿರಿಯ ನಾಯಕ, ಅಯೋಧ್ಯೆಯಲ್ಲಿ ರಾಮ ಮಂದಿರವಾಗಲು ಪ್ರಮುಖ ಕಾರಣಕರ್ತರಾದ ಎಲ್‌ಕೆ ಅಡ್ವಾಣಿ ಅವರು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ದೃಢಪಡಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರದ ವಿಶೇಷತೆಗಳೇನು? ಅಲ್ಲಿ ಏನೆಲ್ಲಾ ಇರಲಿದೆ? ಇಲ್ಲಿದೆ ಮಾಹಿತಿ...
ದೇಶ

ಅಯೋಧ್ಯೆ ರಾಮ ಮಂದಿರದ ವಿಶೇಷತೆಗಳೇನು? ಅಲ್ಲಿ ಏನೆಲ್ಲಾ ಇರಲಿದೆ? ಇಲ್ಲಿದೆ ಮಾಹಿತಿ...

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಮೊದಲು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ದೇವಾಲಯದ ಪ್ರಮುಖ ವೈಶಿಷ್ಟ್ಯಗಳನ್ನು ಹಂಚಿಕೊಂಡಿದೆ.

ಭಗವಾನ್ ರಾಮ ಮಾಂಸಾಹಾರಿ; ಗಾಂಧಿ, ನೆಹರು ಅವರಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿತು: ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್
ದೇಶ

ಭಗವಾನ್ ರಾಮ ಮಾಂಸಾಹಾರಿ; ಗಾಂಧಿ, ನೆಹರು ಅವರಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿತು: ಎನ್‌ಸಿಪಿ ನಾಯಕ ಜಿತೇಂದ್ರ ಅವ್ಹಾದ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶರದ್ ಪವಾರ್ ಬಣದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಜಿತೇಂದ್ರ ಅವ್ಹಾದ್, ಭಗವಾನ್ ರಾಮನ ಕುರಿತು ಹೇಳಿಕೆ ನೀಡಿ ವಿವಾದ ಹುಟ್ಟುಹಾಕಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಜ.22 ಮದ್ಯ ಮಾರಾಟ ನಿಷೇಧ ದಿನ ಎಂದು ಛತ್ತೀಸ್ ಗಢ ಸರ್ಕಾರ ಘೋಷಣೆ
ದೇಶ

ಅಯೋಧ್ಯೆ ರಾಮಮಂದಿರ ಉದ್ಘಾಟನೆ: ಜ.22 ಮದ್ಯ ಮಾರಾಟ ನಿಷೇಧ ದಿನ ಎಂದು ಛತ್ತೀಸ್ ಗಢ ಸರ್ಕಾರ ಘೋಷಣೆ

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ನಡೆಯಲಿದ್ದು, ಆ ದಿನವನ್ನು ''ಮದ್ಯ ಮಾರಾಟ ನಿಷೇಧ" ದಿನ ಎಂದು ಘೋಷಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ತಿಳಿಸಿದ್ದಾರೆ.