Rama Navami

ರಾಮ ನವಮಿ ದಿನವೇ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಉದ್ಘಾಟಿಸಲಿರುವ ಮೋದಿ; ಅದರ ವಿಶೇಷತೆ ಏನು?
ಏಪ್ರಿಲ್ 6ರಂದು ರಾಮ ನವಮಿಯಂದು ತಮಿಳುನಾಡಿನ ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ರಾಮ ನವಮಿ: ಅಯೋಧ್ಯೆ ಬಾಲ ರಾಮನ ಹಣೆ ಬೆಳಗಿದ 'ಸೂರ್ಯ ತಿಲಕ'
ಅಯೋಧ್ಯೆ ರಾಮ ಮಂದಿರ ಇಂದು ರಾಮ ನವಮಿ ದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಮ ಮಂದಿರ ನಿರ್ಮಾಣವಾದ ನಂತರ ಇದೆ ಮೊದಲ ಬಾರಿ ಅಯೋಧ್ಯೆಯಲ್ಲಿ ರಾಮ ನವಮಿ ಆಚರಣೆ ನೆರವೇರಿದ್ದು, ಈ ಸಂದರ್ಭದಲ್ಲಿ ಬಾಲರಾಮನ ವಿಗ್ರಹ ರಾಮಲಲ್ಲಾನ ಹಣೆಯ ಮೇಲೆ ಸೂರ್ಯರಶ್ಮಿ ನೇರವಾಗಿ ಸ್ಪರ್ಶಿಸಿದೆ.

ರಾಮ ನವಮಿಯಂದು ಶ್ರೀರಾಮನ ವಿಗ್ರಹದ ಮೇಲೆ ಸೂರ್ಯ ಕಿರಣಗಳು ಸ್ಪರ್ಶಿಸುವಂತೆ ಮಂದಿರ ನಿರ್ಮಾಣವಾಗಲಿ: ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ನಿರ್ಮಿಸಲಿರುವ ರಾಮಮಂದಿರದ ರಾಮನ ವಿಗ್ರಹದ ಮೇಲೆ ಶ್ರೀರಾಮ ನವಮಿಯ ದಿನ ಸೂರ್ಯನ ಕಿರಣಗಳು ಬೀಳುವಂತಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ

