ದೇಶರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಲು ಸುಬ್ರಹ್ಮಣ್ಯ ಸ್ವಾಮಿ ಅರ್ಜಿ: 3 ತಿಂಗಳ ನಂತರ 'ಸುಪ್ರೀಂ' ಪರಿಶೀಲನೆ
ಭಾರತೀಯ ಜನತಾ ಪಕ್ಷದ ಮುಖಂಡ ಡಾ.ಸುಬ್ರಮಣಿಯನ್ ಸ್ವಾಮಿ ಅವರು ರಾಮ ಸೇತು ವಿಷಯವನ್ನು ಸುಪ್ರೀಂಕೋರ್ಟ್ ಮುಂದೆ ಪ್ರಸ್ತಾಪಿಸಿ, ಪಾರಂಪರಿಕ ಸ್ಮಾರಕವೆಂದು ಗುರುತಿಸಬೇಕೆಂಬ ಮನವಿಗೆ ಕೇಂದ್ರ ಸರ್ಕಾರ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದ್ದಾರೆ.