ರಾಜ್ಯಮೈಸೂರು: ಬಾಲರಾಮನ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ರಾಮಮಂದಿರ; ಜನವರಿ 22ರಂದೇ ಭೂಮಿಪೂಜೆ- ಜಿಟಿಡಿ
ಜನವರಿ 22 ರಂದು ಬೆಳಗ್ಗೆ ಈ ದೇವಸ್ಥಾನದ ಭೂಮಿಪೂಜೆ ನಡೆಯಲಿದೆ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ. ಶಿಲೆ ಸಿಕ್ಕ ಸ್ಥಳದ 4 ಗುಂಟೆ ಜಮೀನನ್ನು ಮಂದಿರ ನಿರ್ಮಾಣಕ್ಕೆ ಸಂತೋಷದಿಂದ ಕೊಡುವುದಾಗಿ ಜಮೀನು ಮಾಲೀಕ ರಾಮದಾಸ್ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.