Rama Temple

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ: ಸಿಎಂ ಯೋಗಿ ಆದಿತ್ಯನಾಥ್
ದೇಶ

ರಾಮ ಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

ರಾಮಜನ್ಮಭೂಮಿ ಹೋರಾಟದಿಂದ ಸನ್ಯಾಸಿಯಾದೆ ಎಂದು ಹೇಳಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜನವರಿ 22 ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ರಾಜಕೀಯವಾಗಿ ಲಾಭ ಮಾಡಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪವನ್ನು ಬುಧವಾರ ತಳ್ಳಿ ಹಾಕಿದ್ದಾರೆ. 

ರಾಮಮಂದಿರ: ಜ. 22 ರಂದು ಮಧ್ಯಾಹ್ನ ರಾಮ ಪ್ರಾಣ ಪ್ರತಿಷ್ಠಾಪನೆ, 20, 21ರಂದು ದರ್ಶನವಿಲ್ಲ!
ದೇಶ

ರಾಮಮಂದಿರ: ಜ. 22 ರಂದು ಮಧ್ಯಾಹ್ನ ರಾಮ ಪ್ರಾಣ ಪ್ರತಿಷ್ಠಾಪನೆ, 20, 21ರಂದು ದರ್ಶನವಿಲ್ಲ!

ದೇಶಾದ್ಯಂತ ತೀವ್ರ ಕುತೂಹಲದಿಂದ ಎದುರು ನೋಡುತ್ತಿರುವ ಅಯೋಧ್ಯೆಯ ರಾಮಮಂದಿರದ ಗರ್ಭ ಗೃಹದಲ್ಲಿ ಜನವರಿ 18 ರಂದು ಶ್ರೀರಾಮನ ವಿಗ್ರಹವನ್ನು ಇಡಲಾಗುವುದು, ಜನವರಿ 22 ರಂದು 12-30ಕ್ಕೆ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಸೋಮವಾರ ತಿಳಿಸಿದರು.  

ಅಯೋಧ್ಯೆ ರಾಮಮಂದಿರಕ್ಕಾಗಿ ಹ್ಯಾರಿಸನ್ ಲಾಕ್ಸ್‌ ನಿಂದ 50 ಕೆಜಿ ತೂಕದ ಬೀಗ ಗಿಫ್ಟ್!
ದೇಶ

ಅಯೋಧ್ಯೆ ರಾಮಮಂದಿರಕ್ಕಾಗಿ ಹ್ಯಾರಿಸನ್ ಲಾಕ್ಸ್‌ ನಿಂದ 50 ಕೆಜಿ ತೂಕದ ಬೀಗ ಗಿಫ್ಟ್!

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಜನವರಿ 22 ರಂದು ಉದ್ಘಾಟನೆಯಾಗಲಿರುವ ರಾಮ ಮಂದಿರಕ್ಕಾಗಿ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಹ್ಯಾರಿಸನ್ ಲಾಕ್ಸ್  50 ಕೆಜಿ ತೂಕದ ಬೀಗವನ್ನು ಸಿದ್ಧಪಡಿಸಿದೆ.

ರಾಮ ಮಂದಿರ ಉದ್ಘಾಟನೆಗೆ ದಿನಗಣನೆ, 30 ವರ್ಷಗಳ ನಂತರ ಮೌನವ್ರತ ಮುರಿಯಲಿರುವ ಮಹಿಳೆ!
ದೇಶ

ರಾಮ ಮಂದಿರ ಉದ್ಘಾಟನೆಗೆ ದಿನಗಣನೆ, 30 ವರ್ಷಗಳ ನಂತರ ಮೌನವ್ರತ ಮುರಿಯಲಿರುವ ಮಹಿಳೆ!

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯೊಂದಿಗೆ ತನ್ನ ಕನಸು ನನಸಾದ ನಂತರ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ಮೂರು ದಶಕಗಳ ಸುದೀರ್ಘ 'ಮೌನ ವ್ರತ' ವನ್ನು ಮುರಿಯಲಿದ್ದಾರೆ. 

ರಾಮ ನನ್ನ ಹೃದಯದಲ್ಲಿದ್ದಾನೆ, ಶೋ-ಆಫ್ ಅಗತ್ಯವಿಲ್ಲ: ಕಪಿಲ್ ಸಿಬಲ್
ದೇಶ

ರಾಮ ನನ್ನ ಹೃದಯದಲ್ಲಿದ್ದಾನೆ, ಶೋ-ಆಫ್ ಅಗತ್ಯವಿಲ್ಲ: ಕಪಿಲ್ ಸಿಬಲ್

ಭಗವಾನ್ ರಾಮ ನನ್ನ ಹೃದಯದಲ್ಲಿದ್ದು, ತೋರಿಸುವ ಯಾವುದೇ  ಅಗತ್ಯವಿಲ್ಲ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಹೇಳಿದ್ದಾರೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ್ ಲಲ್ಲಾ ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ ಉದ್ದೇಶವಿದೆಯೇ ಎಂದು ಸಿಬಲ್ ಅವರನ್ನು ಕೇಳಿದಾಗ ಈ ಹೇಳಿಕೆ ನೀಡಿದರು. 

ರಾಮಮಂದಿರ ಭೂಮಿ ಪೂಜೆಯ ಪ್ರಸಾದವನ್ನು ಮೊದಲು ಪಡೆದವರು ಯಾರು ಗೊತ್ತಾ?
ದೇಶ

ರಾಮಮಂದಿರ ಭೂಮಿ ಪೂಜೆಯ ಪ್ರಸಾದವನ್ನು ಮೊದಲು ಪಡೆದವರು ಯಾರು ಗೊತ್ತಾ?

ರಾಮಮಂದಿರ ಭೂಮಿಪೂಜೆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಳುಹಿಸಿದ ಪ್ರಸಾದವನ್ನು ದಲಿತ ಕುಟುಂಬವೊಂದು ಮೊದಲು ಪಡೆದಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ.

ರಾಮದ್ರೋಹಿ ಶರದ್ ಪವಾರ್: ಉಮಾ ಭಾರತಿ
ದೇಶ

ರಾಮದ್ರೋಹಿ ಶರದ್ ಪವಾರ್: ಉಮಾ ಭಾರತಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತಂತೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೀಡಿರುವ ಹೇಳಿಕೆ ರಾಮನಿಗೆ ಮಾಡಿದ ದ್ರೋಹವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷೆ ಹಾಗೂ ಮಾಜಿ ಕೇಂದ್ರ ಸಚಿವೆ ಉಮಾ ಭಾರತಿ ಸೋಮವಾರ ಹೇಳಿದ್ದಾರೆ.

'ರಾಮನನ್ನು ಮಹಾಪುರುಷನನ್ನಾಗಿಸಿದ್ದೇ ವಾಲ್ಮೀಕಿ'
ರಾಜ್ಯ

'ರಾಮನನ್ನು ಮಹಾಪುರುಷನನ್ನಾಗಿಸಿದ್ದೇ ವಾಲ್ಮೀಕಿ'

ಅಯೋಧ್ಯೆಯಲ್ಲಿ ರಾಮ ಭವನ ನಿರ್ಮಾಣ ಮಾಡುವಾಗ ದೇವಾಲಯದ ಒಳಗಡೆ ವಾಲ್ಮೀಕಿ ಮಹರ್ಷಿಗಳ ಪ್ರತಿಮೆ ಸ್ಥಾಪಿಸಬೇಕೆಂದು  ನಾಯಕ ಸಮುದಾಯ ಒತ್ತಾಯಿಸಿದೆ.

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ
ದೇಶ

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಶ್ರೀರಾಮನಿಗೆ ಮನೆ ನಿರ್ಮಿಸಿ- ಬಿಜೆಪಿ ಸಂಸದ

ಅಯೋಧ್ಯೆಯಲ್ಲಿ ಶ್ರೀರಾಮನಿಗೆ ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡುವಂತೆ ಬಿಜೆಪಿ ಸಂಸದರೊಬ್ಬರು ಸರ್ಕಾರದ ಬಳಿ ಬೇಡಿಕೆ ಇಟ್ಟಿದ್ದಾರೆ.