ದೇಶಚುನಾವಣೆ ಹತ್ತಿರವಿದ್ದಾಗ ಮಾತ್ರ ಬಿಜೆಪಿಗೆ ರಾಮನ ನೆನಪು : ಕಾಂಗ್ರೆಸ್
ಚುನಾವಣೆ ಸಮೀಪಿಸುತ್ತಿದ್ದಂತೆ ಮಾತ್ರ ಬಿಜೆಪಿಗೆ ರಾಮ ಮಂದಿರ ವಿವಾದ ನೆನಪಾಗುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಜೀವ್ ಶುಕ್ಲಾ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.