Ramachandra Rao

ಹೆಣ್ಣು ಮಕ್ಕಳ ಮಾನಕ್ಕಿಂತಲೂ ಭ್ರಷ್ಟ ಅಧಿಕಾರಿಗಳ ರಕ್ಷಣೆಯೇ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಾಯಿತೇ?
ರಾಜಕೀಯ

ಹೆಣ್ಣು ಮಕ್ಕಳ ಮಾನಕ್ಕಿಂತಲೂ ಭ್ರಷ್ಟ ಅಧಿಕಾರಿಗಳ ರಕ್ಷಣೆಯೇ ಕಾಂಗ್ರೆಸ್ ಸರ್ಕಾರಕ್ಕೆ ಮುಖ್ಯವಾಯಿತೇ?

ನಿಮ್ಮ ಸರ್ಕಾರದ ಈ ನಡೆಯ ಹಿಂದಿನ ಮರ್ಮವೇನು? ಸಾಕ್ಷಿ ಇದ್ದರೂ ಸಲಾಮು ಹೊಡೆಯುತಿರುವುದೇಕೆ? ವಿಡಿಯೋ ಅಸಲಿ ಎಂದು ತಮ್ಮ ಸರ್ಕಾರವೇ ನೇಮಿಸಿದ ಸಮಿತಿ ವರದಿ ನೀಡಿದ ಮೇಲೂ ಆರೋಪಿತ ಅಧಿಕಾರಿಗೆ ಕ್ಲೀನ್ ಚಿಟ್ ಕೊಡುವ ಧಾವಂತವೇಕೆ? ಕಾನೂನಿಗಿಂತ ವ್ಯಕ್ತಿ ದೊಡ್ಡವರೇ?

Watch | ರಾಸಲೀಲೆ ವಿಡಿಯೋ: ಸದ್ಯಕ್ಕೆ ಅಮಾನತು! ತನಿಖೆ ವರದಿ ಆಧರಿಸಿ ಡಿಜಿಪಿ ವಜಾ?
ವಿಡಿಯೋ

Watch | ರಾಸಲೀಲೆ ವಿಡಿಯೋ: ಸದ್ಯಕ್ಕೆ ಅಮಾನತು! ತನಿಖೆ ವರದಿ ಆಧರಿಸಿ ಡಿಜಿಪಿ ವಜಾ?

ವಿಡಿಯೊ ಆಯ್ತು; ಈಗ ಮಹಿಳೆ ಜೊತೆ ಸಲುಗೆಯಿಂದ ರಾಮಚಂದ್ರ ರಾವ್ ಮಾತು; Audio Viral
ರಾಜ್ಯ

ವಿಡಿಯೊ ಆಯ್ತು; ಈಗ ಮಹಿಳೆ ಜೊತೆ ಸಲುಗೆಯಿಂದ ರಾಮಚಂದ್ರ ರಾವ್ ಮಾತು; Audio Viral

ವಿಡಿಯೋ ವೈರಲ್ ಆಗುತ್ತಿದ್ದಂತೆ, ರಾಮಚಂದ್ರ ರಾವ್ ಅವರು ನಿನ್ನೆ ಸಾಯಂಕಾಲ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ನಿವಾಸಕ್ಕೆ ದೌಡಾಯಿಸಿದ್ದರು. ಆದರೆ ಗೃಹ ಸಚಿವರು ಭೇಟಿಗೆ ಸಿಕ್ಕಿರಲಿಲ್ಲ.

ರಾಮಚಂದ್ರ ರಾವ್ ವಿಡಿಯೊ ಪ್ರಕರಣ ಇಲಾಖೆಗೆ ಮುಜುಗರ ತಂದಿದೆ; ಮಹಿಳೆಯರ ಗುರುತು ಸಿಕ್ಕಿಲ್ಲ, ತನಿಖೆಗೆ ಆದೇಶ: ಡಾ ಜಿ ಪರಮೇಶ್ವರ್
ರಾಜ್ಯ

ರಾಮಚಂದ್ರ ರಾವ್ ವಿಡಿಯೊ ಪ್ರಕರಣ ಇಲಾಖೆಗೆ ಮುಜುಗರ ತಂದಿದೆ; ಮಹಿಳೆಯರ ಗುರುತು ಸಿಕ್ಕಿಲ್ಲ, ತನಿಖೆಗೆ ಆದೇಶ: ಡಾ ಜಿ ಪರಮೇಶ್ವರ್

ಡಿಜಿಪಿ ರಾಮಚಂದ್ರ ರಾವ್ ಪ್ರಕರಣ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದು, ಸರ್ಕಾರಿ ಸೇವೆಯಲ್ಲಿರುವಾಗ ಈ ರೀತಿ ವರ್ತನೆ ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಗೃಹ ಸಚಿವರು ಹೇಳಿದರು.

ಕಚೇರಿಯಲ್ಲಿ 'ರಾಸಲೀಲೆ' ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಅಮಾನತು
ರಾಜ್ಯ

ಕಚೇರಿಯಲ್ಲಿ 'ರಾಸಲೀಲೆ' ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ಅಮಾನತು

ನಿನ್ನೆ ಸೋಮವಾರ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಮಚಂದ್ರ ರಾವ್‌ ಅವರನ್ನು ರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

'ರಾಸಲೀಲೆ' ವಿಡಿಯೋ ವೈರಲ್​​ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ತೆರಳಿದ ಡಿಜಿಪಿ ರಾಮಚಂದ್ರ ರಾವ್​​!
ರಾಜ್ಯ

'ರಾಸಲೀಲೆ' ವಿಡಿಯೋ ವೈರಲ್​​ ಬೆನ್ನಲ್ಲೇ ಅಜ್ಞಾತ ಸ್ಥಳಕ್ಕೆ ತೆರಳಿದ ಡಿಜಿಪಿ ರಾಮಚಂದ್ರ ರಾವ್​​!

ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಡಿಜಿಪಿ ಡಾ. ರಾಮಚಂದ್ರ ರಾವ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. 10 ದಿನ ರಜೆ ಹಾಕಿರುವ ರಾಮಚಂದ್ರ ರಾವ್ ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ಚರ್ಚಿಸಲಿದ್ದಾರೆ.

Watch | ಕಚೇರಿಯಲ್ಲೇ ರಾಸಲೀಲೆ ವಿಡಿಯೋ! ಡಿಜಿಪಿ ರಾಮಚಂದ್ರ ರಾವ್ ಹೇಳಿದ್ದೇನು?
ವಿಡಿಯೋ

Watch | ಕಚೇರಿಯಲ್ಲೇ ರಾಸಲೀಲೆ ವಿಡಿಯೋ! ಡಿಜಿಪಿ ರಾಮಚಂದ್ರ ರಾವ್ ಹೇಳಿದ್ದೇನು?

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ನಾ ರಾವ್ ಮಲತಂದೆ ರಾಮಚಂದ್ರ ರಾವ್ DGP ಆಗಿ ಮರುನೇಮಕ!

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ, ಡಿಜಿಪಿ ರಾಮಚಂದ್ರ ರಾವ್‍ಗೆ 'ಕಡ್ಡಾಯ ರಜೆ'
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ, ಡಿಜಿಪಿ ರಾಮಚಂದ್ರ ರಾವ್‍ಗೆ 'ಕಡ್ಡಾಯ ರಜೆ'

ಚಿನ್ನ ಕಳ್ಳಸಾಗಣೆಯಲ್ಲಿ ಅತ್ಯಾಧುನಿಕ ಭದ್ರತೆಯನ್ನು ಬೈಪಾಸ್ ಮಾಡಲು ರಾಜ್ಯ ಪೊಲೀಸ್ ಪ್ರೋಟೋಕಾಲ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗಿದೆ.