ramadas athavale

ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠವಳೆ
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಅಧಿಕಾರವಿಲ್ಲ. ಅದನ್ನು ನಡೆಸುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ.

ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಬೇಕು: ಕೇಂದ್ರ ಸಚಿವ ರಾಮದಾಸ್ ಅಥವಾಲೆ
ಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೇಂದ್ರ ಸಚಿವ ರಾಮದಾಸ್ ಅಥವಾಲೆ.

'ಮಹಾರಾಷ್ಟ್ರದಲ್ಲಿರುವುದು ಅಲ್ಪಕಾಲಿಕ ಸರ್ಕಾರ: ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ'
ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಸಚಿವ ರಾಮ್‌ದಾಸ್ ಅಠಾವಳೆ ಭವಿಷ್ಯ ನುಡಿದಿದ್ದಾರೆ.

