Ramadevara betta

ರಾಮದೇವರ ಬೆಟ್ಟದ ರಾಮಮಂದಿರ ಅಭಿವೃದ್ಧಿಗೆ ಸಂಸದ ಡಿಕೆ ಸುರೇಶ್ ಪತ್ರ
ರಾಜ್ಯ

ರಾಮದೇವರ ಬೆಟ್ಟದ ರಾಮಮಂದಿರ ಅಭಿವೃದ್ಧಿಗೆ ಸಂಸದ ಡಿಕೆ ಸುರೇಶ್ ಪತ್ರ

ರಾಮನಗರದ ರಾಮದೇವರ ಬೆಟ್ಟದಲ್ಲಿರುವ ರಾಮಮಂದಿರವನ್ನು ಅಭಿವೃದ್ಧಿ ಪಡಿಸುವಂತೆ ಕಾಂಗ್ರೆಸ್‌ ಪಕ್ಷದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಅವರು ನ್ಯಾಯವ್ಯಾಪ್ತಿಯ ಕಂದಾಯ ಉಪ ಆಯುಕ್ತರು ಮತ್ತು ಅರಣ್ಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!
ರಾಜ್ಯ

ರಾಮನಗರ: ರಾಮದೇವರ ಬೆಟ್ಟದಿಂದ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!

ಡೀಮ್ಡ್ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಪದವಿ ವಿದ್ಯಾರ್ಥಿ (20) ಬುಧವಾರ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೋವಿಜ್ಞಾನದಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿಯು ಮರದ ಮೇಲೆ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. 

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣ 
ರಾಜ್ಯ

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣ 

ರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ.