ರಾಜ್ಯಎಂಎಸ್ ರಾಮಯ್ಯ ಜೀವನಚರಿತ್ರೆ ರಾಮಯ್ಯನಮ್ ಕೃತಿ ಲೋಕಾರ್ಪಣೆಗೊಳಿಸಿದ ಗಡ್ಕರಿ
ಭಾರತಕ್ಕೆ ಜ್ಞಾನ, ಮಾನವ ಸಂಪನ್ಮೂಲ ಹಣಕ್ಕೆ ಕೊರತೆ ಇಲ್ಲ. ಸೂಕ್ತ ದೂರದೃಷ್ಟಿ ಹೊಂದಿರುವವರ ಕೊರತೆ ಇದೆ. ಸಾಧನೆ ಮಾಡಲು ಪದವಿ ಮುಖ್ಯವಲ್ಲ. ನಮ್ಮ ಜ್ಞಾನ ಬಳಸಿಕೊಂಡು ಸರಿಯಾದ ಗುರಿ, ದೂರದೃಷ್ಟಿಯೊಂದಿಗೆ ನಿಯತ್ತಿನಿಂದ ಕೆಲಸ ಮಾಡಬೇಕಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದರು.