ದೇಶರಾಮಜನ್ಮಭೂಮಿ ಟ್ರಸ್ಟ್ ನಿಂದ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ: ಆಪ್ ಮತ್ತು ಸಮಾಜವಾದಿ ಪಕ್ಷ ಆರೋಪ
ಕಳೆದ ಮಾರ್ಚ್ ತಿಂಗಳಲ್ಲಿ ಅಯೋಧ್ಯೆಯಲ್ಲಿ ರಾಮಜನ್ಮಭೂಮಿ ನಿರ್ಮಾಣಕ್ಕೆ ಖರೀದಿಸಿರುವ ಜಮೀನಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ, ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರು ಮತ್ತು ಪದಾಧಿಕಾರಿಗಳು ಸೇರಿಕೊಂಡು ಈ ಭ್ರಷ್ಟಾಚಾರವೆಸಗಿದ್ದಾರೆ ಎಂದು ಸಮಾಜವಾದಿ ಪಕ್ಷ ಮತ್ತು ಆಮ್ ಆದ್ಮಿ ಪಕ್ಷ ಆರೋಪಿಸಿದೆ.