ರಾಜಕೀಯರಾಮಲಿಂಗಾ ರೆಡ್ಡಿ ರಾಜೀನಾಮೆ ವಿಷಯ ವರಿಷ್ಠರ ಗಮನಕ್ಕೆ ತಂದಿದ್ದೇವೆ, ಅವರು ಸಮಸ್ಯೆ ಬಗೆಹರಿಸುತ್ತಾರೆ: ಪ್ರಿಯಾಂಕ್ ಖರ್ಗೆ; Video
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಏನೇ ಭಿನ್ನಾಭಿಪ್ರಾಯವಿದ್ದರೂ ವರಿಷ್ಠರು ಕರೆದು ಮಾತನಾಡಿ ಬಗೆಹರಿಸುತ್ತಾರೆ ಎಂದರು.